ದರೋಡೆ ದಿನದ ಖದೀಮರ ಮತ್ತೊಂದು EXCLUSIVE ವಿಡಿಯೋ

Share this Video
  • FB
  • Linkdin
  • Whatsapp

ಬೀದರ್‌ನಲ್ಲಿ ಹಗಲು ಹೊತ್ತಿನಲ್ಲಿ ಎಟಿಎಂ ದರೋಡೆ ನಡೆದಿದ್ದು, ದುಷ್ಕರ್ಮಿಗಳು ಸಿಬ್ಬಂದಿಯನ್ನು ಕೊಂದು ಹಣದ ಬಾಕ್ಸ್‌ ಎತ್ತಿಕೊಂಡು ಹೋಗಿರುವ ವಿಡಿಯೋ ವೈರಲ್‌ ಆಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video