
ಭಾರತದ ರಾಜಕೀಯದ ಅಜಾತ ಶತ್ರುವಿಗೆ 100 ವರ್ಷ ; ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಅವರ ಜೀವನ, ಸಾಧನೆಗಳು ಮತ್ತು ಕಾವ್ಯಗಳನ್ನು ಸ್ಮರಿಸಲಾಗುತ್ತಿದೆ. ಮೂರು ಬಾರಿ ಪ್ರಧಾನಿಯಾಗಿ, ಭಾರತದ ರಾಜಕೀಯದಲ್ಲಿ ಅಜಾತ ಶತ್ರು ಎಂದೇ ಖ್ಯಾತರಾಗಿದ್ದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ. ಅವರ ರಾಜಕೀಯ ಜೀವನ, ಸಾಧನೆಗಳು, ಕಾವ್ಯ, ಮತ್ತು ಭಾರತದ ಮೇಲೆ ಅವರ ಪ್ರಭಾವದ ಬಗ್ಗೆ ತಿಳಿಯಿರಿ.