Asianet Suvarna News Asianet Suvarna News

ಖರ್ಗೆಗೆ ದೆಹಲಿಯಿಂದ ಬುಲಾವ್! ಕಾಂಗ್ರೆಸ್ ಅಧ್ಯಕ್ಷ ಪಟ್ಟ ಪಕ್ಕಾ?

ಮಾಜಿ ಸಂಸದ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ದೆಹಲಿಯಿಂದ ಬುಲಾವ್ ಬಂದಿದೆ.  ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ಬಳಿಕ ಉತ್ತರಾಧಿಕಾರಿ ಆಯ್ಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಭಾರೀ ಕಸರತ್ತು ನಡೆಸುತ್ತಿದೆ. ಖರ್ಗೆ ಕೂಡಾ ಅಧ್ಯಕ್ಷ ಸ್ಥಾನದ ರೇಸಿನಲ್ಲಿದ್ದು, ಈ ಬುಲಾವ್ ಕುತೂಹಲವನ್ನು ಹುಟ್ಟುಹಾಕಿದೆ. 

Video Top Stories