ಸುಗ್ರೀವಾಜ್ಞೆಗಿಲ್ಲ ಕಿಂಚಿತ್ತೂ ಬೆಲೆ, ಕಂತು ಕಟ್ಟಕ್ಕೆ ತಡವಾಗಿದ್ದಕ್ಕೆ ಮೈಕ್ರೋಫೈನಾನ್ಸ್‌ ಸಿಬ್ಬಂದಿಯಿಂದ ಹಲ್ಲೆ!

ಸುಗ್ರೀವಾಜ್ಞೆಗಿಲ್ಲ ಕಿಂಚಿತ್ತೂ ಬೆಲೆ,  ಕಂತು ಕಟ್ಟಕ್ಕೆ ತಡವಾಗಿದ್ದಕ್ಕೆ ಮೈಕ್ರೋಫೈನಾನ್ಸ್‌ ಸಿಬ್ಬಂದಿಯಿಂದ ಹಲ್ಲೆ!

Share this Video
  • FB
  • Linkdin
  • Whatsapp

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ. ಸಾಲ ವಸೂಲಿ ವೇಳೆ ಸಾರ್ವಜನಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಿಸಲು ಸರ್ಕಾರ ಪ್ರಯೋಗಿಸಿದ ಅಸ್ತ್ರವಾದ ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ. ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆದು ವಿಧೇಯಕ ಜಾರಿಯಾಗುವ ನಿರೀಕ್ಷೆ ಇದೆ.

Related Video