ನೆಲಮಂಗಲ ಭೀಕರ ಅಪಘಾತ: ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ, ಕಣ್ಣೀರಿಟ್ಟ ಊರು
ನೆಲಮಂಗಲದ ಬಳಿ ನಡೆದ ಭೀಕರ ಅಪಘಾತದಲ್ಲಿ ಮೃತದೇಹಗಳನ್ನು ಸ್ವಗ್ರಾಮ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿದೆ
ಮೂರು ಅಂಬುಲೇನ್ಸನಲ್ಲಿ ಮೃತದೇಹಗಳನ್ನು ಗ್ರಾಮಕ್ಕೆ ತರಲಾಗತಿತ್ತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಚಂದ್ರಮ್ ಕುಟುಂಬಕ್ಕೆ ಅಂತಿಮ ನಮನಗಳನ್ನು ಸಲ್ಲಿಸಿ ಕಣ್ಣೀರಿಟ್ಟರು.