Asianet Suvarna News Asianet Suvarna News

‘IMA ಪ್ರಕರಣ CBIಗೆ ವಹಿಸಿ, ತನಿಖೆಗೆ ಸಂಪೂರ್ಣ ಸಹಕಾರ ನೀಡುವೆ’

ಹೂಡಿಕೆದಾರರಿಗೆ ಕೋಟ್ಯಾಂತರ ರೂ. ಪಂಗನಾಮ ಹಾಕಿರುವ IMA ಮಾಲೀಕ ಮನ್ಸೂರ್ ಖಾನ್‌ನದ್ದು ಎನ್ನಲಾದ ಆಡಿಯೋ ಕ್ಲಿಪ್‌ನಲ್ಲಿ ಕಾಂಗ್ರೆಸ್ ನಾಯಕ, ಶಿವಾಜಿನಗರ ಶಾಸಕ ರೋಷನ್ ಬೇಗ್ ಹೆಸರು ಪ್ರಸ್ತಾಪವಾಗಿದೆ. ಈ ಹಿನ್ನೆಲೆಯಲ್ಲಿ ಖುದ್ದು ರೋಷನ್ ಬೇಗ್, ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಬನ್ನಿ, ಅವರೇನು ಹೇಳಿದ್ದಾರೆ ನೋಡೋಣ....