ಒಂದೇ ಏಟಿಗೆ ಎರಡು ದೇಶ ವಿಲವಿಲ! ಪಾಕ್​​ಗೆ ಹೊಡೆತ.. ಚೀನಾ ಮಾರ್ಕೆಟ್​ ಕುಸಿತ!

ಭಾರತ ಮತ್ತು ಪಾಕಿಸ್ತಾನದ ಸಂಘರ್ಷದಲ್ಲಿ ಚೀನಾ ವೈರಿ ರಾಷ್ಟ್ರಕ್ಕೆ ಸಹಾಯ ಮಾಡಿತ್ತು. ಆದ್ರೆ ನಾವು ಪಾಕಿಸ್ತಾನಕ್ಕೆ ಯಾವುದೇ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿಲ್ಲ ಎಂದು ಚೀನಾ ಹೇಳಿಕೊಂಡಿತ್ತು. ಆದ್ರೆ ಪಾಕ್‌ನಿಂದ ಬಂದ ಕ್ಷಿಪಣಿಯನ್ನು ಭಾರತ ಹೊಡೆದುರುಳಿಸಿತ್ತು. ಈ ಕ್ಷಿಪಣಿ ಚೀನಾದು ಎಂಬ ಮಾಹಿತಿ ಲಭ್ಯವಾಗಿದೆ.

Share this Video
  • FB
  • Linkdin
  • Whatsapp

Related Video