Asianet Suvarna News Asianet Suvarna News

ವಿಜಯಪುರದಲ್ಲಿ ಭೀಕರ ಅಪಘಾತ; 8 ಮಂದಿ ಸಾವು

ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು 8 ಮಂದಿ ಬಲಿಯಾಗಿದ್ದಾರೆ. ಕ್ರೂಸರ್- ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿದೆ. ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಚಿತ್ತಾಪುರದವರು ಎಂದು ತಿಳಿದು ಬಂದಿದೆ. ಐವರು ಗಾಯಗೊಂಡಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. 

Video Top Stories