Weekly-Horoscope: ಈ ರಾಶಿಯವರಿಗೆ ವೃತ್ತಿಯಲ್ಲಿ ವಿಶೇಷ ಅನುಕೂಲವಿದ್ದು, ಹೆಚ್ಚಿನ ವ್ಯಯ ಇದೆ..

ಈ ವಾರದ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ..

Share this Video
  • FB
  • Linkdin
  • Whatsapp

ಮೇಷ ರಾಶಿಯವರಿಗೆ ಈ ವಾರದ ಆದಿಯಲ್ಲಿ ವೃತ್ತಿಯಲ್ಲಿ ಅನುಕೂಲವಿದ್ದು, ಕುಟುಂಬ ಸಹಕಾರ, ಸಂಗಾತಿಯಲ್ಲಿ ಸಣ್ಣಪುಟ್ಟ ಮನಸ್ತಾಪ, ವ್ಯಾಪಾರಿಗಳಿಗೆ ಅನುಕೂಲ ಇರಲಿದೆ. ವಾರ ಮಧ್ಯದಲ್ಲಿ ವ್ಯಾಪಾರದಲ್ಲಿ ಲಾಭ ಮಕ್ಕಳ ವಿಚಾರದಲ್ಲಿ ಮನಸ್ತಾಪ, ಉದರ ಬಾಧೆ, ಸಣ್ಣಪುಟ್ಟ ವ್ಯಥೆ ಕಾಡಲಿದೆ. ವಾರಾಂತ್ಯದಲ್ಲಿ ನೀರಿನಿಂದ ತೊಂದರೆ, ಕೃಷಿಕರಿಗೆ ಅವ್ಯವಸ್ಥೆ, ಸಹೋದರರಲ್ಲಿ ಮನಸ್ತಾಪ, ವೃತ್ತಿಯಲ್ಲಿ ಅನುಕೂಲವಿದೆ. ಪರಿಹಾರಕ್ಕೆ ದುರ್ಗಾ ಸನ್ನಿಧಾನಕ್ಕೆ ಅಕ್ಕಿ ಸಮರ್ಪಣೆ ಮಾಡಿ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ:  ಜೂನ್ 15 ಮತ್ತು 16ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ್ ಉತ್ಸವ

Related Video