ಪೊಲೀಸ್ ಠಾಣೆಯಲ್ಲಿ ಮಹಿಳಾ ದಿನಾಚರಣೆ,ಮನಸ್ಸಿಗೆ ಮುದ ನೀಡಿದ ಆಟಗಳು

ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ(International Women’s Day 2022) ಹಿನ್ನಲೆಯಲ್ಲಿ ಬೆಂಗಳೂರು ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಯಿಂದ ಮಹಿಳಾ ದಿನಾಚರಣೆ ಆಚರಿಸಿದರು.

Share this Video
  • FB
  • Linkdin
  • Whatsapp

ಬೆಂಗಳೂರು, (ಮಾ.08): ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ(International Women’s Day 2022) ಹಿನ್ನಲೆಯಲ್ಲಿ ಬೆಂಗಳೂರು ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಯಿಂದ ಮಹಿಳಾ ದಿನಾಚರಣೆ ಆಚರಿಸಿದರು.

Women's day: ಮಹಿಳಾ ದಿನದ ಸಂದೇಶವನ್ನು ಹಗುರ ಮಾಡ್ತಿದೇವಾ ನಾವು?

ಸದಾ ಲಾಠಿ ಇಟ್ಟಕೊಳ್ಳುವ ಮಹಿಳಾ ಸಿಬ್ಬಂದಿಯಿಂದ ಡ್ಯಾನ್ಸ್, ಮ್ಯೂಜಿಕಲ್ ಚೇರ್, ಮಡಿಕೆ ಒಡಿಯುವುದು ಸೇರಿ ಹಲವು ಮನರಂಜನಾ ಕಾರ್ಯಕ್ರಮಗಳನ್ನ ಆಯೋಜಿಸಲಾಗಿತ್ತು. ಹಾಗೇ ವಿಶೇಷ ಮನೋರಂಜನಾ ಕಾರ್ಯಕ್ರಮ, ಮನಸ್ಸಿಗೆ ಮುದ ನೀಡಿದ ಆಟಗಳು. ಪೊಲೀಸರ ಕಾರ್ಯಕ್ರಮಕ್ಕೆ ಮಹಾರಾಣಿ ಕಾಲೇಜು ವಿದ್ಯಾರ್ಥಿಗಳು ಸಾಥ್ ನೀಡಿದರು.

Related Video