Asianet Suvarna News Asianet Suvarna News

ಗರ್ಭಕಂಠ ಕ್ಯಾನ್ಸರ್‌ಗೆ ಕಾರಣಗಳೇನು?

ಮಹಿಳೆಯರಲ್ಲಿ ಉಂಟಾಗುವ ಸಾವಿನ ಪ್ರಮಾಣದಲ್ಲಿ ಸಹ ಗರ್ಭಕಂಠದ ಕ್ಯಾನ್ಸರ್ ನಾಲ್ಕನೇ ಸ್ಥಾನದಲ್ಲಿದೆ. ಮಹಿಳೆಯರ ಪಾಲಿಗೆ ಗರ್ಭಕಂಠದ ಕ್ಯಾನ್ಸರ್ ಅಷ್ಟರಮಟ್ಟಿಗೆ ಅಪಾಯಕಾರಿಯಾಗಿದೆ. ಇಷ್ಟಕ್ಕೂ ಗರ್ಭಕಂಠ ಕ್ಯಾನ್ಸರ್‌ಗೆ ಕಾರಣಗಳೇನು? ಇಲ್ಲಿದೆ ಮಾಹಿತಿ.

ದೇಹದ ಕೆಲವು ಅಂಗಾಂಶಗಳು ಅನಿಯಂತ್ರಿತವಾಗಿ ಬೆಳವಣಿಗೆ ಹೊಂದಿ ಇತರ ಅಂಗಗಳಿಗೂ ವ್ಯಾಪಿಸುವುದನ್ನು ಕ್ಯಾನ್ಸರ್ ಕಾಯಿಲೆ ಎನ್ನಲಾಗುತ್ತದೆ. ಪುರುಷರು ಮತ್ತು ಮಹಿಳೆಯರನ್ನು ಬಾಧಿಸುವ ನೂರಾರು ವಿಧದ ಕ್ಯಾನ್ಸರ್‌ಗಳಿವೆ. ಗರ್ಭಕಂಠದ ಕ್ಯಾನ್ಸರ್‌ ಅವುಗಳಲ್ಲಿ ಒಂದು. ಗ್ಲೊಬೊಕ್ಯಾನ್ 2020ರ ಪ್ರಕಾರ, ಪತ್ತೆಯಾಗುವ ಒಟ್ಟು ಕ್ಯಾನ್ಸರ್ ಪ್ರಕರಣಗಳಲ್ಲಿ, ಗರ್ಭಕಂಠದ ಕ್ಯಾನ್ಸರ್ ನಾಲ್ಕನೇ ಸ್ಥಾನದಲ್ಲಿದೆ. ಮಹಿಳೆಯರಲ್ಲಿ ಉಂಟಾಗುವ ಸಾವಿನ ಪ್ರಮಾಣದಲ್ಲಿ ಸಹ ಗರ್ಭಕಂಠದ ಕ್ಯಾನ್ಸರ್ ನಾಲ್ಕನೇ ಸ್ಥಾನದಲ್ಲಿದೆ. ಮಹಿಳೆಯರ ಪಾಲಿಗೆ ಗರ್ಭಕಂಠದ ಕ್ಯಾನ್ಸರ್ ಅಷ್ಟರಮಟ್ಟಿಗೆ ಅಪಾಯಕಾರಿಯಾಗಿದೆ. ಇಷ್ಟಕ್ಕೂ ಗರ್ಭಕಂಠ ಕ್ಯಾನ್ಸರ್‌ಗೆ ಕಾರಣಗಳೇನು? ಇಲ್ಲಿದೆ ಮಾಹಿತಿ.

ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚುವುದು ಹೇಗೆ?