ಪುರುಷರ ಪ್ರಾಬಲ್ಯ ಮೆಟ್ಟಿ ಸಾಧಕಿಯರ ಮೇರು ಸಾಧನೆ..!

ಪುರುಷರ ಮೇಲುಗೈ ಇದ್ದ ಕ್ಷೇತ್ರದಲ್ಲಿ ಮೇರು ಸಾಧನೆ ಮಾಡಿದ ಮಹಿಳೆಯರು ನೂರಾರು ಮಂದಿ ಇದ್ದಾರೆ. ತಮ್ಮ ಸಾಧನೆ ಮೂಲಕ ಇತರರಿಗೆ ಸ್ಫೂರ್ತಿಯಾದವರು ಸಾಕಷ್ಟು ಮಂದಿ ಇದ್ದಾರೆ. ಅಂತಹ ಸಾಧಕಿಯರ ಜೊತೆ ಅಂತರಾಷ್ಟ್ರೀಯ ಮಹಿಳಾ ಸಮಾನತಾ ದಿನದ ಅಂಗವಾಗಿ ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ಜೊತೆಯಾಗಿ ಸುವರ್ಣ ನ್ಯೂಸ್‌.ಕಾಂನಲ್ಲಿ ವೇದಿಕೆ ಸೃಷ್ಟಿಸಿಕೊಟ್ಟಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ನಟಿಯರಾದ ಶೃತಿ, ಶೃತಿ ನಾಯ್ಡು, ಗೃಹ ಇಲಾಖೆ ಕಾರ್ಯದರ್ಶಿ ರೂಪಾ ಮೌದ್ಗಿಲ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್‌ ಕುಮಾರ್ ಭಾಗಿಯಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

Share this Video
  • FB
  • Linkdin
  • Whatsapp

ಪುರುಷರ ಮೇಲುಗೈ ಇದ್ದ ಕ್ಷೇತ್ರದಲ್ಲಿ ಮೇರು ಸಾಧನೆ ಮಾಡಿದ ಮಹಿಳೆಯರು ನೂರಾರು ಮಂದಿ ಇದ್ದಾರೆ. ತಮ್ಮ ಸಾಧನೆ ಮೂಲಕ ಇತರರಿಗೆ ಸ್ಫೂರ್ತಿಯಾದವರು ಸಾಕಷ್ಟು ಮಂದಿ ಇದ್ದಾರೆ. ಅಂತಹ ಸಾಧಕಿಯರ ಜೊತೆ ಅಂತರಾಷ್ಟ್ರೀಯ ಮಹಿಳಾ ಸಮಾನತಾ ದಿನದ ಅಂಗವಾಗಿ ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ಜೊತೆಯಾಗಿ ಸುವರ್ಣ ನ್ಯೂಸ್‌.ಕಾಂನಲ್ಲಿ ವೇದಿಕೆ ಸೃಷ್ಟಿಸಿಕೊಟ್ಟಿತ್ತು.

Add Asianetnews Kannada as a Preferred SourcegooglePreferred

ಚರ್ಚಾಗೋಷ್ಠಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: ಮಹಿಳಾ ಸಮಾನತೆ ದಿನದ ಅಂಗವಾಗಿ ದಿಗ್ಗಜ ಮಹಿಳೆಯರ ಜೊತೆ‌ ಮಾತು ಮಂಥನ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ನಟಿಯರಾದ ಶೃತಿ, ಶೃತಿ ನಾಯ್ಡು, ಗೃಹ ಇಲಾಖೆ ಕಾರ್ಯದರ್ಶಿ ರೂಪಾ ಮೌದ್ಗಿಲ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್‌ ಕುಮಾರ್ ಭಾಗಿಯಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

Related Video