ವಿಶ್ವದಾದ್ಯಂತ 1 ಕೋಟಿ ಮಂದಿಗೆ ಕೊರೊನಾ ಸೋಂಕು ದೃಢ

ಡೇಂಜರಸ್ ರೋಗವಾಗಿದೆ ಕೊರೊನಾ. ವಿಶ್ವದಾದ್ಯಂತ 1 ಕೋಟಿ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.  ಕೊರೊನಾದಿಂದ ಜಗತ್ತಿನಲ್ಲಿ ಇಲ್ಲಿಯವರೆಗೆ 5,08,084 ಮಂದಿ ಸಾವನ್ನಪ್ಪಿದ್ದಾರೆ. ಪ್ರತಿ 24 ಗಂಟೆಗೆ ಕೊರೊನಾದಿಂದ 4700 ಮಂದಿ ಸಾವನ್ನಪ್ಪುತ್ತಿದ್ದಾರೆ. ಪ್ರತಿ 1 ಗಂಟೆಗೆ 196 ಮಂದಿ ಸಾವನ್ನಪ್ಪುತ್ತಿದ್ದಾರೆ. ಪ್ರತಿ 18 ಸೆಕೆಂಡ್‌ಗೆ ಒಬ್ಬರು ಸಾವನ್ನಪ್ಪುತ್ತಿದ್ದಾರೆ. 

First Published Jun 30, 2020, 12:16 PM IST | Last Updated Jul 13, 2020, 1:54 PM IST

ಬೆಂಗಳೂರು (ಜೂ. 30): ಡೇಂಜರಸ್ ರೋಗವಾಗಿದೆ ಕೊರೊನಾ. ವಿಶ್ವದಾದ್ಯಂತ 1 ಕೋಟಿ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.  ಕೊರೊನಾದಿಂದ ಜಗತ್ತಿನಲ್ಲಿ ಇಲ್ಲಿಯವರೆಗೆ 5,08,084 ಮಂದಿ ಸಾವನ್ನಪ್ಪಿದ್ದಾರೆ. ಪ್ರತಿ 24 ಗಂಟೆಗೆ ಕೊರೊನಾದಿಂದ 4700 ಮಂದಿ ಸಾವನ್ನಪ್ಪುತ್ತಿದ್ದಾರೆ. ಪ್ರತಿ 1 ಗಂಟೆಗೆ 196 ಮಂದಿ ಸಾವನ್ನಪ್ಪುತ್ತಿದ್ದಾರೆ. ಪ್ರತಿ 18 ಸೆಕೆಂಡ್‌ಗೆ ಒಬ್ಬರು ಸಾವನ್ನಪ್ಪುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಆಂಬುಲೆನ್ಸ್ ಇಲ್ಲ, ಸೋಂಕಿತರನ್ನು ಟಿಟಿಯಲ್ಲಿ ರವಾನೆ; ಉಸಿರಾಟದ ಸಮಸ್ಯೆಯಿಂದ ಮಹಿಳೆ ಸಾವು

Video Top Stories