ಕೊರೋನಾ ಮರಣ ಮೃದಂಗಕ್ಕೆ ಅಮೆರಿಕಾ ತತ್ತರ; ಇದೀಗ ಮತ್ತೊಂದು ಹೊಸ ದಾಖಲೆ

ಕೊರೋನಾ ಮರಣ ಮೃದಂಗಕ್ಕೆ ವಿಶ್ವದ ದೊಡ್ಡಣ್ಣ ಅಮೆರಿಕಾ ಅಕ್ಷರಶಃ ತತ್ತರಿಸಿದೆ. ಕೊರೋನಾ ಸಂಕಷ್ಟದಲ್ಲಿ ಅಮೆರಿಕಾ ಮತ್ತೊಂದು ದಾಖಲೆ ಬರೆದಿದೆ. ಒಂದೇ ದಿನ ಅಮೆರಿಕಾದಲ್ಲಿ 4591 ಮಂದಿ ಸಾವನ್ನಪ್ಪಿದ್ದಾರೆ. ಯಾವ ದೇಶದಲ್ಲಿಯೂ ಒಂದೇ ದಿನ ಇಷ್ಟೊಂದು ಮಂದಿ ಸಾವನ್ನಪ್ಪಿರಲಿಲ್ಲ. ಈಗಾಗಲೇ 7 ಲಕ್ಷ ಗಡಿ ದಾಟಿದೆ ಕೊರೋನಾ ಪಾಸಿಟೀವ್ ರಿಪೋರ್ಟ್. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

First Published Apr 18, 2020, 11:07 AM IST | Last Updated Apr 18, 2020, 11:07 AM IST

ಕೊರೋನಾ ಮರಣ ಮೃದಂಗಕ್ಕೆ ವಿಶ್ವದ ದೊಡ್ಡಣ್ಣ ಅಮೆರಿಕಾ ಅಕ್ಷರಶಃ ತತ್ತರಿಸಿದೆ. ಕೊರೋನಾ ಸಂಕಷ್ಟದಲ್ಲಿ ಅಮೆರಿಕಾ ಮತ್ತೊಂದು ದಾಖಲೆ ಬರೆದಿದೆ. ಒಂದೇ ದಿನ ಅಮೆರಿಕಾದಲ್ಲಿ 4591 ಮಂದಿ ಸಾವನ್ನಪ್ಪಿದ್ದಾರೆ. ಯಾವ ದೇಶದಲ್ಲಿಯೂ ಒಂದೇ ದಿನ ಇಷ್ಟೊಂದು ಮಂದಿ ಸಾವನ್ನಪ್ಪಿರಲಿಲ್ಲ. ಈಗಾಗಲೇ 7 ಲಕ್ಷ ಗಡಿ ದಾಟಿದೆ ಕೊರೋನಾ ಪಾಸಿಟೀವ್ ರಿಪೋರ್ಟ್. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

Video Top Stories