ಕಾಬೂಲ್‌ ಏರ್‌ಪೋರ್ಟ್‌ನಲ್ಲಿ 7 ಬ್ರಿಟನ್ ನಾಗರಿಕರ ಸಾವು!

ಕಾಬೂಲ್‌ ಏರ್‌ಪೋರ್ಟ್‌ನಲ್ಲಿ ಕ್ಷಣ ಕ್ಷಣಕ್ಕೂ ಆತಂಕ ಮನೆ ಮಾಡಿದೆ. ಏರ್‌ಪೋರ್ಟ್‌ನಲ್ಲಿ 7 ಬ್ರಿಟನ್ ನಾಗರಿಕರು ಸಾವನ್ನಪ್ಪಿರುವುದು ಭಯದ ವಾತಾವರಣ ನಿರ್ಮಾಣವಾಗಿದೆ. ನೂಕು ನುಗ್ಗಲಿನಿಂದ ಇವರು ಸಾವನ್ನಪ್ಪಿದ್ದಾರೆನ್ನಲಾಗಿದೆ ಎಂದು ಇಲ್ಲಿನ ಸೇನೆ ತಿಳಿಸಿದೆ.

Share this Video
  • FB
  • Linkdin
  • Whatsapp

ಬ್ರಿಟನ್(ಆ.22) ಕಾಬೂಲ್‌ ಏರ್‌ಪೋರ್ಟ್‌ನಲ್ಲಿ ಕ್ಷಣ ಕ್ಷಣಕ್ಕೂ ಆತಂಕ ಮನೆ ಮಾಡಿದೆ. ಏರ್‌ಪೋರ್ಟ್‌ನಲ್ಲಿ 7 ಬ್ರಿಟನ್ ನಾಗರಿಕರು ಸಾವನ್ನಪ್ಪಿರುವುದು ಭಯದ ವಾತಾವರಣ ನಿರ್ಮಾಣವಾಗಿದೆ. ನೂಕು ನುಗ್ಗಲಿನಿಂದ ಇವರು ಸಾವನ್ನಪ್ಪಿದ್ದಾರೆನ್ನಲಾಗಿದೆ ಎಂದು ಇಲ್ಲಿನ ಸೇನೆ ತಿಳಿಸಿದೆ.

ತಾಲಿಬಾನಿಯರ ಭೀತಿಯಿಂದ ತಮ್ಮ ತಮ್ಮ ದೇಶಗಳಿಗೆ ತೆರಳಲು ಜನರು ಕಾಬೂಲ್‌ ಏರ್‌ಪೋರ್ಟ್‌ನತ್ತ ಧಾವಿಸುತ್ತಿದ್ದಾರೆ. ಹೀಗಿರುವಾಗ ಜನ ಸಂದಣಿಯಿಂದಾಗಿ ನೂಕು ನುಗ್ಗಲು ಉಂಟಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 

Related Video