ಕಾಶ್ಮೀರ ಟಾರ್ಗೆಟ್ ಮಾಡಿದ ಪಾಕ್ ಬೆಂಬಲಿತ ತಾಲಿಬಾನ್: ದಿಢೀರ್ ಉನ್ನತ ಮಟ್ಟದ ಸಭೆ ನಡೆಸಿದ ಮೋದಿ

ಆಪ್ಘಾನಿಸ್ತಾನದಲ್ಲಿ ಪಾಕಿಸ್ತಾನ ಬೆಂಬಲಿತ ತಾಲಿಬಾನ್ ಉಗ್ರರು ಸರ್ಕಾರ ರಚಿಸಿದ್ದಾರೆ. ಪಂಜಶೀರ್ ಕೈವಶ ಮಾಡಿ ಸರ್ಕಾರ ರಚನೆ ಮಾಡಿದ ತಾಲಿಬಾನ್ ಉಗ್ರರು ಇದೀಗ ಪಾಕಿಸ್ತಾನ ಅಣತಿಯಂತೆ ಕಾಶ್ಮೀರ ಟಾರ್ಗೆಟ್ ಮಾಡಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

Related Video