ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
ರಾಷ್ಟ್ರೀಯ ಭದ್ರತೆ ಮತ್ತು ಅಪಾರ ಖನಿಜ ಸಂಪತ್ತಿಗಾಗಿ ಗ್ರೀನ್‌ಲ್ಯಾಂಡ್ ಅನ್ನು ವಶಪಡಿಸಿಕೊಳ್ಳಲು ಅಮೆರಿಕ ಅಧ್ಯಕ್ಷ ಟ್ರಂಪ್ ಮುಂದಾಗಿದ್ದಾರೆ. ಈ ನಡೆಯನ್ನು ವಿರೋಧಿಸಿರುವ ಡೆನ್ಮಾರ್ಕ್ ಮತ್ತು ಇತರ ನ್ಯಾಟೋ ಮಿತ್ರರಾಷ್ಟ್ರಗಳು ಗ್ರೀನ್‌ಲ್ಯಾಂಡ್‌ಗೆ ತಮ್ಮ ಸೈನ್ಯವನ್ನು ಕಳುಹಿಸಿದೆ.