CoronaVirus: ಕೆನಡಾದಲ್ಲಿ ತುರ್ತುಪರಿಸ್ಥಿತಿ, ಹೋರಾಟಕ್ಕೆ ಕುಮ್ಮಕ್ಕು ಕೊಡ್ತಿರೋದ್ಯಾರು.?

ಕೆನಡಾ ಸರ್ಕಾರ ಕೋವಿಡ್ ಲಸಿಕೆ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ದೇಶದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಒಟ್ಟಾವಾಗೆ ಕಾಲಿಟ್ಟ ಪ್ರತಿಭಟನಾಕಾರರು ವಾಹನಗಳನ್ನು ಪ್ರಮುಖ ಬೀದಿಗಳಲ್ಲಿ ನಿಲ್ಲಿಸಿ ಅಲ್ಲಿಯೇ ವಾಸ ಮಾಡುತ್ತಿದ್ದಾರೆ.

Share this Video
  • FB
  • Linkdin
  • Whatsapp

ಒಂದು ಕಡೆ ಕೊರೋನಾ (Coronavirus) ನಿಯಂತ್ರಣಕ್ಕೆ ನಿಯಮಗಳು. ಲಸಿಕೆ(Vaccine), ಲಾಕ್ ಡೌನ್ (Lockdown) ಮಾರ್ಗೋಪಾಯಗಳನ್ನು ಪಾಲನೆ ಮಾಡಬೇಕಾದ ಪರಿಸ್ಥಿತಿಯೇ ಇದೆ. ಆದೆ ಕೆನಡಾದಲ್ಲಿ)Canada) ಕೋವಿಡ್ ಲಸಿಕಾ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜಧಾನಿ ಒಟ್ಟಾವಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

CM Delhi Tour: ಅಮಿತ್ ಶಾ- ಸಿಎಂ ಬೊಮ್ಮಾಯಿ ಭೇಟಿ, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಿಲುವೇನು.?

ಕೆನಡಾ ಸರ್ಕಾರ ಕೋವಿಡ್ ಲಸಿಕೆ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ದೇಶದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಒಟ್ಟಾವಾಗೆ ಕಾಲಿಟ್ಟ ಪ್ರತಿಭಟನಾಕಾರರು ವಾಹನಗಳನ್ನು ಪ್ರಮುಖ ಬೀದಿಗಳಲ್ಲಿ ನಿಲ್ಲಿಸಿ ಅಲ್ಲಿಯೇ ವಾಸ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಪ್ರತಿಭಟನಾಕಾರರು ಒಟ್ಟಾವಾ ನಗರ ಪ್ರದೇಶದ ಜನವಸತಿ ಪ್ರದೇಶಗಳಿಗೂ ನುಗ್ಗಿದ್ದು, ಜನಜೀವನದ ಮೇಲೆ ಭಾರೀ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಪ್ರತಿಭಟನಾಕಾರರ ಸಂಖ್ಯೆ ಪೊಲೀಸರ ಸಂಖ್ಯೆಗಿಂತ ಜಾಸ್ತಿ ಇದೆ. ಪೊಲೀಸರೇ ತಮ್ಮ ಭದ್ರತೆಯ ಆತಂಕ ವ್ಯಕ್ತಪಡಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

Related Video