ಕ್ಯಾಲಿಫೋರ್ನಿಯಾ ಭೀಕರ ಕಾಡ್ಗಿಚ್ಚು, ಸಾವಿರಾರು ಮೌಲ್ಯದ ಆಸ್ತಿ ಬೆಂಕಿಗಾಹುತಿ!

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿ ಭೀಕರ ಕಾಡ್ಗಿಚ್ಚಿಗೆ ಜನರು ತತ್ತರಿಸಿ ಹೋಗಿದ್ದಾರೆ.

Share this Video
  • FB
  • Linkdin
  • Whatsapp

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿ ಭೀಕರ ಕಾಡ್ಗಿಚ್ಚಿಗೆ ಜನರು ತತ್ತರಿಸಿ ಹೋಗಿದ್ದಾರೆ. ಮಧ್ಯ ಕ್ಯಾಲಿಫೋರ್ನಿಯಾ ಹಾಗೂ ಉತ್ತರ ಕ್ಯಾಲಿಫೋರ್ನಿಯಾದ ಹಲವೆಡೆ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದುಬೆ ಈವರೆಗೆ ಐವರು ಬಲಿಯಾಗಿದ್ದಾರೆ.

ಇಷ್ಟೇ ಅಲ್ಲದೇ ಹತ್ತು ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದ್ದು, 600 ಕ್ಕೂ ಅಧಿಕ ಕಟ್ಟಡಗಳು ಹಾಗೂ ಕೋಟ್ಯಾಂತರ ಡಾಲರ್ ಮೊತ್ತದ ಸ್ವತ್ತುಗಳು ಬೆಂಕಿಗೆ ಆಹುತಿಯಾಗಿದೆ. ಈ ಕಾಡ್ಗಿಚ್ಚು ಕ್ಯಾಲಿಫೋರ್ನಿಯಾದ ಇತಿಹಾಸದಲ್ಲೇ ಎರಡನೇ ಅತ್ಯಂತ ಭೀಕರ ಕಾಡ್ಗಿಚ್ಚು ಎನ್ನಲಾಗುತ್ತಿದೆ.

Related Video