ಮಾನವನಿಗೆ ಹಕ್ಕಿ ಜ್ವರ, ಚೀನಾದಲ್ಲಿ ದಾಖಲಾಯ್ತು ವಿಶ್ವದ ಮೊದಲ ಪ್ರಕರಣ!

ಕೋಳಿಗಳಿಂದ ವ್ಯಕ್ತಿಯೊಬ್ಬನಿಗೆ ಹಕ್ಕಿಜ್ವರ (ಕೋಳಿಜ್ವರ) ಹಬ್ಬಿದ ಪ್ರಕರಣವೊಂದು ಚೀನಾದಲ್ಲಿ ಬೆಳಕಿಗೆ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ಝೆನ್‌ಜಿಯಾಂಗ್‌ ನಗರದ 41 ವರ್ಷದ ವ್ಯಕ್ತಿಯೊಬ್ಬನಲ್ಲಿ ಎಚ್‌10ಎನ್‌3 ಮಾದರಿಯ ಹಕ್ಕಿಜ್ವರ ಪತ್ತೆಯಾಗಿದೆ. ಈ ಮಾದರಿಯಿಂದ ಹಕ್ಕಿ ಜ್ವರ ಪತ್ತೆಯಾಗಿದ್ದು ಇದೇ ಮೊದಲು ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ.

Share this Video
  • FB
  • Linkdin
  • Whatsapp

ಬೀಜಿಂಗ್(ಜೂ.03): ಕೋಳಿಗಳಿಂದ ವ್ಯಕ್ತಿಯೊಬ್ಬನಿಗೆ ಹಕ್ಕಿಜ್ವರ (ಕೋಳಿಜ್ವರ) ಹಬ್ಬಿದ ಪ್ರಕರಣವೊಂದು ಚೀನಾದಲ್ಲಿ ಬೆಳಕಿಗೆ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ಝೆನ್‌ಜಿಯಾಂಗ್‌ ನಗರದ 41 ವರ್ಷದ ವ್ಯಕ್ತಿಯೊಬ್ಬನಲ್ಲಿ ಎಚ್‌10ಎನ್‌3 ಮಾದರಿಯ ಹಕ್ಕಿಜ್ವರ ಪತ್ತೆಯಾಗಿದೆ. ಈ ಮಾದರಿಯಿಂದ ಹಕ್ಕಿ ಜ್ವರ ಪತ್ತೆಯಾಗಿದ್ದು ಇದೇ ಮೊದಲು ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ.

ಮೊದಲನೇ ಡೋಸ್ ಲಸಿಕೆ ಮಹತ್ವ ತೆರೆದಿಟ್ಟ ಹಿರಿಯ ಅಧಿಕಾರಿ, ಹೊಸ ಗುರಿ

ಇಷ್ಟೇ ಅಲ್ಲದೇ ಕೊರೋನಾ ಕಾಲದಲ್ಲಿ ಸದ್ದಯು ಮಾಡಿದ ವಿಭಿನ್ನ ಸುದ್ದಿಗಳ ಒಂದು ರೌಂಡಪ್ ಇಲ್ಲಿದೆ ನೋಡಿ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video