10 ಸಾವಿರ ಗಡಿ ದಾಟಿತು ಕೊರೋನಾ ವೈರಸ್‌ಗೆ ಬಲಿಯಾದವರ ಸಂಖ್ಯೆ!

ವಿಶ್ವದಲ್ಲೇ ಮಾರಣಾಂತಿಕ ಕೊರೋನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ನಿಮಿಷ ನಿಮಿಷಕ್ಕೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ವೈರಸ್ ಹತೋಟಿಗೆ ಹಲವು ಕ್ರಮಕೈಗೊಂಡರು ಪರಿಸ್ಥಿತಿ ಗಂಭೀರವಾಗುತ್ತಿದೆ. ಇದೀಗ ಪ್ರತಿ 10 ನಿಮಿಷಕ್ಕೆ ಒಬ್ಬರು ಕೊರೋನಾ ವೈರಸ್‌ಗೆ ಬಲಿಯಾಗುತ್ತಿದ್ದು, ಇದೀಗ ವಿಶ್ವದಲ್ಲಿ ಕೊರೋನಾ ವೈರಸ್‌ನಿಂದ ಸತ್ತವರ ಸಂಖ್ಯೆ 10 ಸಾವಿರ ಗಡಿ ದಾಟಿದೆ.

Share this Video
  • FB
  • Linkdin
  • Whatsapp

ನವದೆಹಲಿ(ಮಾ.20): ವಿಶ್ವದಲ್ಲೇ ಮಾರಣಾಂತಿಕ ಕೊರೋನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ನಿಮಿಷ ನಿಮಿಷಕ್ಕೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ವೈರಸ್ ಹತೋಟಿಗೆ ಹಲವು ಕ್ರಮಕೈಗೊಂಡರು ಪರಿಸ್ಥಿತಿ ಗಂಭೀರವಾಗುತ್ತಿದೆ. ಇದೀಗ ಪ್ರತಿ 10 ನಿಮಿಷಕ್ಕೆ ಒಬ್ಬರು ಕೊರೋನಾ ವೈರಸ್‌ಗೆ ಬಲಿಯಾಗುತ್ತಿದ್ದು, ಇದೀಗ ವಿಶ್ವದಲ್ಲಿ ಕೊರೋನಾ ವೈರಸ್‌ನಿಂದ ಸತ್ತವರ ಸಂಖ್ಯೆ 10 ಸಾವಿರ ಗಡಿ ದಾಟಿದೆ.

Related Video