ಕೊರೋನಾ ಸೋಂಕು: ಇಟಲಿಯನ್ನು ಮೀರಿಸಿದ ನ್ಯೂಯಾರ್ಕ್..!
ದಿನನಿತ್ಯ ನ್ಯೂಯಾರ್ಕ್‌ನಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ನ್ಯೂಯಾರ್ಕ್‌ನಲ್ಲಿ 1,80 ಲಕ್ಷ ಮಂದಿಗೆ ಸೋಂಕು ತಗುಲಿದೆ. ಇನ್ನು ವಿಶ್ವದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಕೊರೋನಾ ವೈರಸ್‌ನಿಂದ ಕೊನೆಯುಸಿರೆಳೆದಿದ್ದಾರೆ.
ನ್ಯೂಯಾರ್ಕ್(ಏ.12): ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾ ವೈರಸ್ ಇದೀಗ ನ್ಯೂಯಾರ್ಕ್ ನಗರದಲ್ಲಿ ಮರನ ಮೃದಂಗ ಬಾರಿಸಲಾರಂಭಿಸಿದೆ. ಇಟಲಿಯನ್ನು ಹಿಂದಿಕ್ಕಿ ಕೊರೋನಾದಿಂದಾಗಿ ಜಗತ್ತಿನಲ್ಲಿ ಅತಿಹೆಚ್ಚು ಸಾವು ಸಂಭವಿಸಿದ ನಗರ ಎನ್ನುವ ಕುಖ್ಯಾತಿಗೆ ನ್ಯೂಯಾರ್ಕ್ ಪಾತ್ರವಾಗಿದೆ.
"
ದಿನನಿತ್ಯ ನ್ಯೂಯಾರ್ಕ್‌ನಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ನ್ಯೂಯಾರ್ಕ್‌ನಲ್ಲಿ 1,80 ಲಕ್ಷ ಮಂದಿಗೆ ಸೋಂಕು ತಗುಲಿದೆ. ಇನ್ನು ವಿಶ್ವದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಕೊರೋನಾ ವೈರಸ್‌ನಿಂದ ಕೊನೆಯುಸಿರೆಳೆದಿದ್ದಾರೆ.
ಜಾಗತಿಕ ಮಟ್ಟದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಅಮೆರಿಕದಲ್ಲೇ 20 ಸಾವಿರಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.