ಕೊರೋನಾ ವೈರಸ್ ತಗುಲದಂತೆ ಲಸಿಕೆ, ಶುರುವಾಯ್ತು ಪ್ರಯೋಗ..
ಅಬ್ಬಾ, ಈ ಕೊರೋನಾ ಅಬ್ಬರಿಸುತ್ತಿರುವ ರೀತಿಗೆ ಇಡೀ ವಿಶ್ವವೇ ತಲ್ಲಣಗೊಂಡಿದೆ. ಎಲ್ಲೀವರೆಗೂ ಈ ಸೋಂಕಿಗೆ ಲಸಿಕೆ ಕಂಡು ಹಿಡಿಯುವುದು ಸಾಧ್ಯವಿಲ್ಲವೋ, ಅಲ್ಲೀವರೆಗೂ ಮನುಷ್ಯ ಬಂಧಮುಕ್ತನಾಗುವುದು ಅಸಾಧ್ಯ. ಈ ಸಂಬಂಧ ಬ್ರಿಟನ್‌ನ ಆಕ್ಸ್‌ಫರ್ಡ್ ವಿವಿ ಲಸಿಕೆ ತಯಾರಿಸಿದ್ದು, ಯಶಸ್ಸು ಕಂಡರೆ ಮಾನವ ಸಂಕುಲಕ್ಕೆ ದೊಡ್ಡ ಉಡುಗರೆ ಸಿಗಲಿದೆ. CHDX1 ಎಂಬ ಈ ಲಸಿಕೆಯನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಅಭಿವೃದ್ಧಿ ಪಡಿಸಿದ್ದು, ಏ.23ರಿಂದ ಮನುಷ್ಯನ ಮೇಲೆ ಪ್ರಯೋಗವಾಗಲಿದೆ. ಪ್ರಯೋಗ ಪ್ರಕ್ರಿಯೆ ಹೇಗಿರುತ್ತೆ? ಯಶ ಕಂಡರೆ ಯಾವಾಗ ಮಾರುಕಟ್ಟೆಗೆ ಬರುತ್ತೆ? ಇಲ್ಲಿ ಕ್ಲಿಕ್ಕಿಸಿ....