ಚೀನಾ ಮಾತ್ರವಲ್ಲ, 25 ದೇಶಗಳಲ್ಲಿ ಮಾರಕ ಕೊರೋನಾ ವೈರಸ್ ಪತ್ತೆ!

ಕೊರೋನಾ ವೈರಸ್‌ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚೀನಾದಲ್ಲಿ ಈಗಾಗಲೇ 630 ಜನರು ಮೃತಪಟ್ಟಿದ್ದು, 30 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಬರೀ ಚೀನಾದಲ್ಲಿ ಮಾತ್ರವಲ್ಲದೆ ನೆರೆಯ ದೇಶಗಳಿಗೂ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಭಾರತದಲ್ಲೂ (ಕೇರಳ) ಮೂವರಿಗೆ ಸೋಂಕು ತಗುಲಿರುವ ಬಗ್ಗೆ ವರದಿಯಾಗಿದೆ.

Share this Video
  • FB
  • Linkdin
  • Whatsapp

ಕೊರೋನಾ ವೈರಸ್‌ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚೀನಾದಲ್ಲಿ ಈಗಾಗಲೇ 630 ಜನರು ಮೃತಪಟ್ಟಿದ್ದು, 30 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಬರೀ ಚೀನಾದಲ್ಲಿ ಮಾತ್ರವಲ್ಲದೆ ನೆರೆಯ ದೇಶಗಳಿಗೂ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಭಾರತದಲ್ಲೂ (ಕೇರಳ) ಮೂವರಿಗೆ ಸೋಂಕು ತಗುಲಿರುವ ಬಗ್ಗೆ ವರದಿಯಾಗಿದೆ.

ಕೊರೋನಾದಿಂದ ಜಗತ್ತು ರಕ್ಷಿಸಲು ಚೀನಾದ ಒಂದು ಇಡೀ ಪ್ರಾಂತ್ಯವೇ ಬಲಿ!

ಕೊರೋನಾ ವೈರಸ್ ನಿಯಂತ್ರಣಕ್ಕೆ ಚೀನಾ ಸರ್ಕಾರ ಏನು ಮಾಡುತ್ತಿದೆ? ಹೇಗಿದೆ ಅಲ್ಲಿನ ಸ್ಥಿತಿ? ಇಲ್ಲಿದೆ ನೋಡಿ! 

Related Video