Asianet Suvarna News Asianet Suvarna News

ಅಮೆರಿಕಾ ನೂತನ ಅಧ್ಯಕ್ಷ ಬೈಡೆನ್‌ಗೆ ಮೋದಿ ಫೋನ್ ಕಾಲ್; ಬೈಡೆನ್ ಜೊತೆ ಮಾತಾಡಿದ್ದೇನು?

ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಮಾಲೋಚನೆ ನಡೆಸಿದ್ದಾರೆ.  

ಬೆಂಗಳೂರು (ನ. 19): ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ  ಸಮಾಲೋಚನೆ ನಡೆಸಿದ್ದಾರೆ.

 ಈ ವೇಳೆ ಇಂಡೋ-ಪೆಸಿಫಿಕ್‌ ಪ್ರಾಂತ್ಯದಲ್ಲಿ ಪರಸ್ಪರ ಸಹಕಾರ, ಹವಾಮಾನ ಬದಲಾವಣೆ, ಕೊರೋನಾ ಸೇರಿದಂತೆ ಇನ್ನಿತರ ಮಹತ್ವದ ವಿಚಾರಗಳ ಬಗ್ಗೆ ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್‌ ವಿರುದ್ಧ ಜಯ ಸಾಧಿಸಿದ ಬಳಿಕ ಬೈಡನ್‌-ಮೋದಿ ಅವರ ಮೊದಲ ಮಾತುಕತೆ ಇದಾಗಿದೆ. 

ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!