ಅಭಿನಂದನ್ ಬಿಡುಗಡೆಗೆ ಪಾಕಿಸ್ತಾನದಲ್ಲೇ ಹೆಚ್ಚಿದ ಆಗ್ರಹ!

ಪಾಕಿಸ್ತಾನ ವಶದಲ್ಲಿರುವ ಭಾರತೀಯ ವಾಯು ಸೇನೆಯ ವಿಂಗ್ ಕಮಾಂಡರ್ ಅಭಿನಂದನ್‌ರನ್ನು ತಕ್ಷಣ ಬಿಡುಗಡೆಗೊಳಿಸಬೇಕು. ಅಲ್ಲದೇ ಸುರಕ್ಷಿತವಾಗಿ ಭಾರತ ಸೇರುವಂತೆ ವ್ಯವಸ್ಥೆ ಮಾಡಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಝುಲ್ಫಿಕರ್ ಅಲಿ ಭುಟ್ಟೋ ಅವರ ಮೊಮ್ಮಗಳು ಹಾಗೂ ಲೇಖಕಿ ಫಾತಿಮಾ ಭುಟ್ಟೋ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Share this Video
  • FB
  • Linkdin
  • Whatsapp

Related Video