Russia Ukraine War ಉಕ್ರೇನ್‍ನಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು

ಉಕ್ರೇನ್‌ನ (Ukraine) ಮೇಲೆ ರಷ್ಯಾದ (Russia) ಆಕ್ರಮಣ ಮಾಡಿದೆ. ಅರಾಜಕತೆ ಪರಿಸ್ಥಿತಿ ನಿರ್ಮಾಣವಾಗಿದೆ. ಜನ ಭಯದಲ್ಲಿ ಏನು ಮಾಡಬೇಕುನ ಎನ್ನುವುದು ಗೊತ್ತಾಗದ ಸ್ಥಿತಿ ತಲುಪಿದ್ದಾರೆ. ಉಕ್ರೇನ್‍ನಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು

Share this Video
  • FB
  • Linkdin
  • Whatsapp

ಶಿವಮೊಗ್ಗ, (ಫೆ.24): ಉಕ್ರೇನ್‌ನ (Ukraine) ಮೇಲೆ ರಷ್ಯಾದ (Russia) ಆಕ್ರಮಣ ಮಾಡಿದೆ. ಅರಾಜಕತೆ ಪರಿಸ್ಥಿತಿ ನಿರ್ಮಾಣವಾಗಿದೆ. ಜನ ಭಯದಲ್ಲಿ ಏನು ಮಾಡಬೇಕುನ ಎನ್ನುವುದು ಗೊತ್ತಾಗದ ಸ್ಥಿತಿ ತಲುಪಿದ್ದಾರೆ. 

Russia Ukraine War : ಉಕ್ರೇನ್‌ನಲ್ಲಿ ಸಿಲುಕಿಕೊಂಡ 300 ಕನ್ನಡಿಗರು!

ಇನ್ನು ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಕನ್ನಡಿಗರನ್ನು ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ. ಕನ್ನಡಿಗರ ವಿಚಾರದಲ್ಲಿ ಕೇಂದ್ರ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

Related Video