
ರಷ್ಯಾದ ಮೇಲೆ ಯುದ್ಧ ಗೆಲ್ಲುವವರೆಗೂ ಕೀವ್ ಬಿಟ್ಟು ಕದಲುವುದಿಲ್ಲ, ಉಕ್ರೇನ್ ಅಧ್ಯಕ್ಷ ವಿಡಿಯೋ ಸಾಕ್ಷ್ಯ
ರಷ್ಯಾ ಹಾಗೂ ಉಕ್ರೇನ್ ನಡುವಿನ ಸಮರ ಮುಂದುವರೆದಿದ್ದು, ಉಕ್ರೇನ್ ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯಾನ ಮಾಡಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದವು.ಇದೀಗ ಸ್ವತಃ ಉಕ್ರೇನ್ ಅಧ್ಯಕ್ಷ ವೋಲ್ದಿಮಿರ್ ಝೆಲ್ಯಂಸ್ಕಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು,
ಮಾಸ್ಕೋ, (ಮಾ.08): ರಷ್ಯಾ ಹಾಗೂ ಉಕ್ರೇನ್ ನಡುವಿನ ಸಮರ ಮುಂದುವರೆದಿದ್ದು, ಉಕ್ರೇನ್ ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯಾನ ಮಾಡಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದವು.
Russia Ukraine War: 13ನೇ ದಿನಕ್ಕೆ ಕಾಲಿಟ್ಟ ಯುದ್ಧ: ಬಂದರು ನಗರಗಳಿಗೆ ನುಗ್ಗಿದ ರಷ್ಯಾ ನೌಕಾಪಡೆ!
ಇದೀಗ ಸ್ವತಃ ಉಕ್ರೇನ್ ಅಧ್ಯಕ್ಷ ವೋಲ್ದಿಮಿರ್ ಝೆಲ್ಯಂಸ್ಕಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ನಾನೆಲ್ಲೂ ಹೋಗಿಲ್ಲ, ನಮ್ಮ ಕಚೇರಿಯಲ್ಲೇ ಇದ್ದೇನೆ. ನಾನೆಲ್ಲೂ ಅಡಗಿಲ್ಲ. ನಾನು ಯಾರಿಗೂ ಹೆದರಲ್ಲ. ರಷ್ಯಾದ ಮೇಲೆ ಯುದ್ಧ ಗೆಲ್ಲುವವರೆಗೂ ಕೀವ್ ಬಿಟ್ಟು ಕದಲುವುದಿಲ್ಲ ಎಂದು ರಷ್ಯಾಗೆ ಟಾಂಗ್ ಕೊಟ್ಟಿದ್ದಾರೆ.