ಸಂಘರ್ಷ ಸ್ಥಿತಿ ತಿಳಿಗೊಳಿಸಲು ಮುಂದಾದ ಭಾರತ - ಚೀನಾ

ಗಡಿಯಲ್ಲಿ ದಿನೇ ದಿನೇ ಚೀನಾ ಹಾವಳಿ ಹೆಚ್ಚಾಗುತ್ತಿದೆ. ಚೀನಾ ಕುತಂತ್ರಿ ಬುದ್ದಿ ತೋರಿಸುತ್ತಿದೆ. ಲಡಾಕ್ ಗಡಿಯಲ್ಲಿರುವ ಗಲ್ವಾನ್ ಕಣಿವೆಯಲ್ಲಿ ನಿನ್ನೆ ರಾತ್ರಿ ಚೀನೀ ಸೈನಿಕರು ದಾಳಿ ನಡೆಸಿದ್ದು ಈ ವೇಳೆ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.  ಈ ಸಂಘರ್ಷದಿಂದ ನಿರ್ಮಾಣವಾದ ಉದ್ವಿಗ್ನ ಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಉಭಯ ದೇಶಗಳ ಹಿರಿಯ ಸೇನಾ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. 

First Published Jun 16, 2020, 5:39 PM IST | Last Updated Jun 16, 2020, 5:39 PM IST

ಬೆಂಗಳೂರು (ಜೂ. 16): ಗಡಿಯಲ್ಲಿ ದಿನೇ ದಿನೇ ಚೀನಾ ಹಾವಳಿ ಹೆಚ್ಚಾಗುತ್ತಿದೆ. ಚೀನಾ ಕುತಂತ್ರಿ ಬುದ್ದಿ ತೋರಿಸುತ್ತಿದೆ. ಲಡಾಕ್ ಗಡಿಯಲ್ಲಿರುವ ಗಲ್ವಾನ್ ಕಣಿವೆಯಲ್ಲಿ ನಿನ್ನೆ ರಾತ್ರಿ ಚೀನೀ ಸೈನಿಕರು ದಾಳಿ ನಡೆಸಿದ್ದು ಈ ವೇಳೆ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.  ಈ ಸಂಘರ್ಷದಿಂದ ನಿರ್ಮಾಣವಾದ ಉದ್ವಿಗ್ನ ಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಉಭಯ ದೇಶಗಳ ಹಿರಿಯ ಸೇನಾ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. 

ಭಾರತದ ಸೇನೆ ಮೇಲೆ ಚೀನಾ ಗುಂಡಿನ ದಾಳಿ: ಮೂವರು ಯೋಧರು ಹುತಾತ್ಮ!

 

Video Top Stories