ರಷ್ಯಾಗೆ ತಿರುಗೇಟು ನೀಡುವ ಬಗ್ಗೆ ಮೋದಿಗೆ ಉಕ್ರೇನ್ ಅಧ್ಯಕ್ಷ ಮಾಹಿತಿ

ರಷ್ಯಾ ಹಾಗೂ ಉಕ್ರೇನ್‌ ನಡುವಿನ ಬಿಕ್ಕಟ್ಟು ಮುಂದುವರೆದಿದ್ದು, ರಷ್ಯಾ ಉಕ್ರೇನ್‌ ಮೇಲೆ ತನ್ನ ಕಾಳಗ ನಡೆಸುತ್ತಲೇ ಇದೆ. ಇನ್ನು ಉಕ್ರೇನ್‌ ಅಧ್ಯಕ್ಷ, ಭಾರತದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ನವದೆಹಲಿ, (ಮಾ.08): ರಷ್ಯಾ ಹಾಗೂ ಉಕ್ರೇನ್‌ ನಡುವಿನ ಬಿಕ್ಕಟ್ಟು ಮುಂದುವರೆದಿದ್ದು, ರಷ್ಯಾ ಉಕ್ರೇನ್‌ ಮೇಲೆ ತನ್ನ ಕಾಳಗ ನಡೆಸುತ್ತಲೇ ಇದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Russia-Ukraine Crisis: ವಿನ್ನಿಸಿಯಾ ಏರ್‌ಪೋರ್ಟ್ ಧ್ವಂಸ, ಮುಂದುವರೆದ ದಾಳಿ

ಇನ್ನು ಉಕ್ರೇನ್‌ ಅಧ್ಯಕ್ಷ, ಭಾರತದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ. ಚರ್ಚೆ ಬಳಿಕ ಉಕ್ರೇನ್‌ ಅಧ್ಯಕ್ಷ ಒಂದು ನಿರ್ಧಾರ ತೆಗೆದುಕೊಂಡಿದ್ದು, ರಷ್ಯಾಗೆ ತಿರುಗೇಟು ನೀಡಲು ತಯಾರಾಗಿದೆ. ಈ ಬಗ್ಗೆ ಉಕ್ರೇನ್‌ ಅಧ್ಯಕ್ಷ ಮೋದಿ ಚರ್ಚೆ ಬಳಿಕ ಟ್ವೀಟ್ ಮಾಡಿದ್ದಾರೆ.

Related Video