ಇಸ್ರೇಲ್- ಪ್ಯಾಲೆಸ್ತೀನ್ ಯುದ್ಧ: ಭಾರತದ ಪ್ಯಾಲೆಸ್ತೀನ್ ಪರ ನಿಲುವು ಬದಲಾಯ್ತಾ?
ಇಸ್ರೇಲ್ ಹಮಾಸ್ ನಡುವಣ ಯುದ್ಧ ಜಗತ್ತನ್ನೇ ಎರಡಾಗಿ ವಿಭಾಜಿಸುತ್ತಿದೆ. ಅಮೆರಿಕಾ, ಬ್ರಿಟನ್, ಮುಂತಾದ ಪಾಶ್ಚಾತ್ಯ ರಾಷ್ಟ್ರಗಳ ಜೊತೆಗೆ ಈ ಬಾರಿ ಭಾರತವೂ ಇಸ್ರೇಲ್ ಅನ್ನು ಬೆಂಬಲಿಸುತ್ತಿದ್ದರೆ, ಇತ್ತ ಚೀನಾ, ಪಾಕಿಸ್ತಾನ, ಇರಾನ್, ಟರ್ಕಿ, ಈಜಿಪ್ಟ್ ಮುಂತಾದ ರಾಷ್ಟ್ರಗಳು ಹಮಾಸ್ ಉಗ್ರರನ್ನು ಬೆಂಬಲಿಸುತ್ತಿದ್ದಾರೆ.
ಇಸ್ರೇಲ್ ಹಮಾಸ್ ನಡುವಣ ಯುದ್ಧ ಜಗತ್ತನ್ನೇ ಎರಡಾಗಿ ವಿಭಾಜಿಸುತ್ತಿದೆ. ಅಮೆರಿಕಾ, ಬ್ರಿಟನ್, ಮುಂತಾದ ಪಾಶ್ಚಾತ್ಯ ರಾಷ್ಟ್ರಗಳ ಜೊತೆಗೆ ಈ ಬಾರಿ ಭಾರತವೂ ಇಸ್ರೇಲ್ ಅನ್ನು ಬೆಂಬಲಿಸುತ್ತಿದ್ದರೆ, ಇತ್ತ ಚೀನಾ, ಪಾಕಿಸ್ತಾನ, ಇರಾನ್, ಟರ್ಕಿ, ಈಜಿಪ್ಟ್ ಮುಂತಾದ ರಾಷ್ಟ್ರಗಳು ಹಮಾಸ್ ಉಗ್ರರನ್ನು ಬೆಂಬಲಿಸುತ್ತಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಾಹು ಅವರ ಜೊತೆ ಮಾತನಾಡಿ ಭಾರತ ಇಸ್ರೇಲ್ ಜೊತೆ ಇರುವುದಾಗಿ ಹೇಳಿದ್ದರು. ಆದರೆ ಭಾರತದ ಈ ಬದಲಾದ ನೀತಿಗೆ ಏನು ಕಾರಣ ಎಂಬ ಬಗ್ಗೆ ಇಲ್ಲಿದೆ ಡಿಟೇಲ್ಸ್...