Russia Ukraine War: ಗಡಿಭಾಗದ ದೇಶಗಳ ಮೂಲಕ ಭಾರತೀಯರ ರಕ್ಷಣೆ
ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಭಾರತೀಯರು ತಮ್ಮ ಜೀವದ ಬಗ್ಗೆ ಆತಂಕಕ್ಕೀಡಾಗಿದ್ದು, ತಮ್ಮ ರಕ್ಷಣೆಗಾಗಿ ಭಾರತ ಸರ್ಕಾರ ಏನಾದರೂ ಮಾಡಲೇಬೇಕು ಎಂದು ಕೋರಿಕೊಂಡಿದ್ದಾರೆ.
ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಭಾರತೀಯರು ತಮ್ಮ ಜೀವದ ಬಗ್ಗೆ ಆತಂಕಕ್ಕೀಡಾಗಿದ್ದು, ತಮ್ಮ ರಕ್ಷಣೆಗಾಗಿ ಭಾರತ ಸರ್ಕಾರ ಏನಾದರೂ ಮಾಡಲೇಬೇಕು ಎಂದು ಕೋರಿಕೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Russia Ukraine War: ಸಬ್‌ವೇ ಆಶ್ರಯ ಪಡೆದ ನೂರಾರು ಮಹಿಳೆಯರು, ಮಕ್ಕಳು
4 ದೇಶಗಳಿಗೆ ಅಧಿಕಾರಿಗಳ ತಂಡಗಳನ್ನು ರವಾನಿಸಿ ಭಾರತೀಯರನ್ನು ರಕ್ಷಣೆ ಮಾಡಲಾಗುತ್ತಿದೆ. ಉಕ್ರೇನ್ ಗಡಿ ಭಾಗದ ದೇಶಗಳಿಗೆ ತಂಡಗಳನ್ನು ಕಳುಹಿಸಿ, ಅಲ್ಲಿಂದ ಭಾರತೀಯರನ್ನು ಏರ್‌ಲಿಫ್ಟ್ ಮಾಡಲಾಗುತ್ತಿದೆ. ಉಕ್ರೇನ್ ಕೂಡಾ ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುತ್ತಿದೆ.