ಭಾರತದ ನೆರವಿಗೆ ನಿಂತಿದೆ ಅಮೆರಿಕಾ; ಚೀನಾಗೆ ಶುರುವಾಗಿದೆ ನಡುಕ
ಭಾರತ ಸೇರಿದಂತೆ ಆಗ್ನೇಯ ಏಷ್ಯಾ ದೇಶಗಳು ಚೀನಾದಿಂದ ಎದುರಿಸುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ, ತನ್ನ ಸೇನೆಯನ್ನು ಯುರೋಪ್ ಬದಲು ಇತರೆ ದೇಶಗಳತ್ತ ರವಾನಿಸುತ್ತಿರುವುದಾಗಿ ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೊಂಪೆ ಘೋಷಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಚೀನಾ ವಿರುದ್ಧದ ಹೋರಾಟದಲ್ಲಿ ಭಾರತದ ಬೆಂಬಲಕ್ಕೆ ನಿಂತಿರುವ ಬಹಿರಂಗ ಘೋಷಣೆ ಮಾಡಿದ್ದಾರೆ. ಅಲ್ಲದೆ ಈ ಮೂಲಕ ನೆರೆ ಹೊರೆಯ ದೇಶಗಳ ಜೊತೆ ಗಡಿ ಕ್ಯಾತೆ ತೆಗೆಯುತ್ತಿರುವ ಚೀನಾಕ್ಕೆ ನೇರ ಸಂದೇಶ ರವಾನಿಸುವ ಯತ್ನ ಮಾಡಿದ್ದಾರೆ.
ಬೆಂಗಳೂರು (ಜೂ. 27): ಭಾರತ ಸೇರಿದಂತೆ ಆಗ್ನೇಯ ಏಷ್ಯಾ ದೇಶಗಳು ಚೀನಾದಿಂದ ಎದುರಿಸುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ, ತನ್ನ ಸೇನೆಯನ್ನು ಯುರೋಪ್ ಬದಲು ಇತರೆ ದೇಶಗಳತ್ತ ರವಾನಿಸುತ್ತಿರುವುದಾಗಿ ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೊಂಪೆ ಘೋಷಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಚೀನಾ ವಿರುದ್ಧದ ಹೋರಾಟದಲ್ಲಿ ಭಾರತದ ಬೆಂಬಲಕ್ಕೆ ನಿಂತಿರುವ ಬಹಿರಂಗ ಘೋಷಣೆ ಮಾಡಿದ್ದಾರೆ. ಅಲ್ಲದೆ ಈ ಮೂಲಕ ನೆರೆ ಹೊರೆಯ ದೇಶಗಳ ಜೊತೆ ಗಡಿ ಕ್ಯಾತೆ ತೆಗೆಯುತ್ತಿರುವ ಚೀನಾಕ್ಕೆ ನೇರ ಸಂದೇಶ ರವಾನಿಸುವ ಯತ್ನ ಮಾಡಿದ್ದಾರೆ.
ಗಡಿ ಯಥಾಸ್ಥಿತಿ ಬದಲಿಸಿದರೆ ಹುಷಾರ್: ಚೀನಾಕ್ಕೆ ಭಾರತದ ಕಟು ಎಚ್ಚರಿಕೆ!