Asianet Suvarna News Asianet Suvarna News

ಶುರುವಾಗಿದೆ 'ಚೀನಾ ವಸ್ತುಗಳನ್ನು ಬಹಿಷ್ಕರಿಸಿ' ಆಂದೋಲನ; ಇದು ಅಷ್ಟು ಸುಲಭಾನಾ?

ಚೀನಾ ಯೋಧರು ಭಾರತದ 20 ಯೋಧರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಚೀನಾ ಕಂಪನಿಗಳ ಮೇಲೆ ಭಾರತ ಸಮರ ಸಾರಿದೆ. ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವ ವಸ್ತುಗಳ ಮೇಲೆ ನಿರ್ಬಂಧ ಹೇರಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಚೀನಾದ ವಸ್ತುಗಳನ್ನು ಬಹಿಷ್ಕರಿಸಬೇಕು ಎಂಬ ಕೂಗು ದೇಶಾದ್ಯಂತ ಭುಗಿಲೆದ್ದಿದೆ. 

ಬೆಂಗಳೂರು (ಜೂ. 20): ಚೀನಾ ಯೋಧರು ಭಾರತದ 20 ಯೋಧರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಚೀನಾ ಕಂಪನಿಗಳ ಮೇಲೆ ಭಾರತ ಸಮರ ಸಾರಿದೆ. ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವ ವಸ್ತುಗಳ ಮೇಲೆ ನಿರ್ಬಂಧ ಹೇರಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಚೀನಾದ ವಸ್ತುಗಳನ್ನು ಬಹಿಷ್ಕರಿಸಬೇಕು ಎಂಬ ಕೂಗು ದೇಶಾದ್ಯಂತ ಭುಗಿಲೆದ್ದಿದೆ. 

ಚೀನಾಗೆ ಖಡಕ್ ವಾರ್ನಿಂಗ್ ನೀಡಿದ ಭಾರತೀಯ ವಾಯುಸೇನೆ ಮುಖ್ಯಸ್ಥ!

ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಅಭಿಯಾನ ಆರಂಭಿಸಿದ್ದರೆ ವಿಶ್ವ ಹಿಂದೂ ಪರಿಷತ್ ಜನರ ಮನೆ ಬಾಗಿಲಿಗೆ ತೆರಳಿ ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಮನವಿ ಮಾಡಲು ನಿರ್ಧರಿಸಿದೆ. ಹಾಗಾದರೆ ಚೀನಾ ವಸ್ತುಗಳನ್ನು ವಿರೋಧಿಸಿ ನಾವು ಪಾಠ ಕಲಿಸಬಲ್ಲೆವಾ? ಇಲ್ಲಿದೆ ನೋಡಿ ಇನ್ನಷ್ಟು ಮಾಹಿತಿ..!