
Russia-Ukraine Crisis: 'ಆಪರೇಷನ್ ಗಂಗಾ' ಹೈಸ್ಪೀಡ್, ಇಂದು 18 ಮಂದಿ ವಾಪಸ್
ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಕರೆತರುವ ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಂಡಿದ್ದು, ಶುಕ್ರವಾರ 17 ವಿಮಾನಗಳ ಮೂಲಕ 3,772 ಮಂದಿ ಭಾರತಕ್ಕೆ ಬಂದಿಳಿದಿದ್ದಾರೆ.
ಯುದ್ಧಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಕರೆತರುವ ‘ಆಪರೇಷನ್ ಗಂಗಾ’ ಕಾರಾರಯಚರಣೆ ಮತ್ತಷ್ಟು ಚುರುಕುಗೊಂಡಿದ್ದು, ಶುಕ್ರವಾರ 17 ವಿಮಾನಗಳ ಮೂಲಕ 3,772 ಮಂದಿ ಭಾರತಕ್ಕೆ ಬಂದಿಳಿದಿದ್ದಾರೆ. ಇದರೊಂದಿಗೆ ಈವರೆಗೆ 48 ವಿಮಾನಗಳ ಮೂಲಕ 10,887 ಮಂದಿ ಭಾರತಕ್ಕೆ ತಲುಪಿದಂತಾಗಿದೆ. ಇಂದು 100 ಕನ್ನಡಿಗರು ವಾಪಸ್ಸಾಗುವ ಸಾಧ್ಯತೆ ಇದೆ.
Russia-Ukraine War: ಅನ್ನ- ನೀರಿಲ್ಲ, ನೀರಿಗಾಗಿ ಮನೆ ಮುಂದೆ ಬೀಳುವ ಹಿಮದ ಹನಿಯೇ ಆಸರೆ
ಖಾರ್ಕೀವ್‌ನಲ್ಲಿ 300 ಹಾಗೂ ಸುಮಿಯಲ್ಲಿ 700 ಜನ ಸೇರಿ 1000 ಜನ ಬಾಕಿ ಉಳಿದಿದ್ದಾರೆ. ಉಕ್ರೇನ್‌ನಿಂದ ಬಂದಿಳಿದವರನ್ನು ನಮ್ಮ ಪ್ರತಿನಿಧಿ ಮಾತನಾಡಿಸಿದ್ದಾರೆ. ಅಲ್ಲಿನ ಸ್ಥಿತಿ ಹೇಗಿತ್ತು..? ಅವರ ಬಾಯಲ್ಲೇ ಕೇಳೋಣ.