ಭಯೋತ್ಪಾದನೆ ನಮ್ಮ ಜನ್ಮಸಿದ್ಧ ಹಕ್ಕು: ಪುಲ್ವಾಮಾ ದಾಳಿ ಸಮರ್ಥಿಸಿಕೊಂಡ ಪಾಕ್ ಸಂಸದ!

ಪಾಕಿಸ್ತಾನ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂಬ ಆರೋಪ ಕೇಳಿ ಬಂದರೂ, ಅಲ್ಲಿನ ಸರ್ಕಾರ ಮಾತ್ರ ಈ ಆರೋಪವನ್ನು ಅಲ್ಲಗಳೆಯುತ್ತಾ ಬಂದಿತ್ತು. ಆದರೀಗ ಪಾಕ್ ಸಂಸದನೇ ಪಾಕಿಸ್ತಾನದ ಬಣ್ಣ ಬಯಲು ಮಾಡಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ಪಾಕಿಸ್ತಾನದ ಸಂಸದ ಖ್ವಾಜಾ ಆಸೀಫ್ ಭಯೋತ್ಪಾದನೆ ನಮ್ಮ ಜನ್ಮಸಿದ್ಧ ಹಕ್ಕು ಎಂದಿದ್ದಾರೆ. ಈ ಮೂಲಕ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ನಡೆದ ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ನವದೆಹಲಿ[ಮಾ.01]: ಪಾಕಿಸ್ತಾನ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂಬ ಆರೋಪ ಕೇಳಿ ಬಂದರೂ, ಅಲ್ಲಿನ ಸರ್ಕಾರ ಮಾತ್ರ ಈ ಆರೋಪವನ್ನು ಅಲ್ಲಗಳೆಯುತ್ತಾ ಬಂದಿತ್ತು. ಆದರೀಗ ಪಾಕ್ ಸಂಸದನೇ ಪಾಕಿಸ್ತಾನದ ಬಣ್ಣ ಬಯಲು ಮಾಡಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ಪಾಕಿಸ್ತಾನದ ಸಂಸದ ಖ್ವಾಜಾ ಆಸೀಫ್ ಭಯೋತ್ಪಾದನೆ ನಮ್ಮ ಜನ್ಮಸಿದ್ಧ ಹಕ್ಕು ಎಂದಿದ್ದಾರೆ. ಈ ಮೂಲಕ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ನಡೆದ ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ.

Related Video