Russia-Ukraine War: ಭಾರತದಲ್ಲಿ ಬೆಲೆ ಏರಿಕೆ ಬಿಸಿ, ಅಡುಗೆ ಎಣ್ಣೆ, ಪೆಟ್ರೋಲ್ ದರ ಏರಿಕೆ ನಿಶ್ಚಿತ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಗಣನೀಯವಾಗಿ ಏರಿಕೆಯಾಗುವುದು ನಿಶ್ಚಿತವಾಗಿದೆ. 

Share this Video
  • FB
  • Linkdin
  • Whatsapp

ನವದೆಹಲಿ (ಮಾ. 09): ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಗಣನೀಯವಾಗಿ ಏರಿಕೆಯಾಗುವುದು ನಿಶ್ಚಿತವಾಗಿದೆ. 

Russia-Ukraine War: ನ್ಯಾಟೋ ಸದಸ್ಯತ್ವಕ್ಕೆ ನಾವು ಪಟ್ಟು ಹಿಡಿಯಲ್ಲ: ಝೆಲೆನ್‌ಸ್ಕೀ

ಕಚ್ಚಾತೈಲದ ಬೆಲೆ ಏರಿರುವ ಪ್ರಮಾಣಕ್ಕೆ ದೇಸೀ ಮಾರುಕಟ್ಟೆಯಲ್ಲಿ ತೈಲ ಬೆಲೆಗಳನ್ನು ಸರಿದೂಗಿಸಬೇಕೆಂದರೆ ಪೆಟ್ರೋಲ್‌ ಹಾಗೂ ಡೀಸೆಲ್‌ನ ಪ್ರತಿ ಲೀಟರ್‌ಗೆ 15 ರು. ಏರಿಕೆಯಾಗುವ ಸಾಧ್ಯತೆ ಇದೆ. ಜೊತೆಗೆ ಅಡುಗೆ ಎಣ್ಣೆ ದರವೂ ಹೆಚ್ಚಾಗಲಿದೆ. 

Related Video