Ukraine Russia Crisis: ಝೆಲೆನ್‌ಸ್ಕೀ ರಕ್ಷಣೆಗೆ ಅಮೆರಿಕಾ ಯತ್ನ, ದೇಶ ಬಿಡಲು ಅಧ್ಯಕ್ಷ ನಕಾರ

ಉಕ್ರೇನ್‌ ರಾಜಧಾನಿಯತ್ತ ರಷ್ಯಾ ಸೇನೆ ಲಗ್ಗೆ ಇಟ್ಟಿದೆ. ಕೀವ್‌ನಲ್ಲಿರುವ ಅಧ್ಯಕ್ಷನನ್ನು ಸೆರೆ ಹಿಡಿಯುವ ಸಾಧ್ಯತೆ ಇದೆ. ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕೀ ರಕ್ಷಣೆಗೆ ಅಮೆರಿಕಾ ಮುಂದಾಗಿದೆ. ಅವರ ಸ್ಥಳಾಂತರಕ್ಕೆ ಮುಂದಾಗಿದ್ದು, ದೇಶ ಬಿಡಲು ಝೆಲೆನ್‌ಸ್ಕೀ ಹಿಂದೇಟು ಹಾಕಿದ್ದಾರೆ. 

First Published Feb 26, 2022, 2:29 PM IST | Last Updated Feb 26, 2022, 2:29 PM IST

ಉಕ್ರೇನ್‌ ರಾಜಧಾನಿಯತ್ತ ರಷ್ಯಾ ಸೇನೆ ಲಗ್ಗೆ ಇಟ್ಟಿದೆ. ಕೀವ್‌ನಲ್ಲಿರುವ ಅಧ್ಯಕ್ಷನನ್ನು ಸೆರೆ ಹಿಡಿಯುವ ಸಾಧ್ಯತೆ ಇದೆ. ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕೀ ರಕ್ಷಣೆಗೆ ಅಮೆರಿಕಾ ಮುಂದಾಗಿದೆ. ಅವರ ಸ್ಥಳಾಂತರಕ್ಕೆ ಮುಂದಾಗಿದ್ದು, ದೇಶ ಬಿಡಲು ಝೆಲೆನ್‌ಸ್ಕೀ ಹಿಂದೇಟು ಹಾಕಿದ್ದಾರೆ. 

Ukraine Russia Crisis: ಬಂಕರ್‌ಗಳಲ್ಲಿ ಜನರಿಗೆ ಊಟ, ನೀರೂ ಇಲ್ಲ, ರಕ್ಷಣೆಗಾಗಿ ಕನ್ನಡಿಗರ ಮೊರೆ

ಇನ್ನೊಂದೆಡೆ ಉಕ್ರೇನ್‌ನಲ್ಲಿ, ಯಾವಾಗ ಬಾಂಬ್ ಬೀಳುತ್ತೋ, ಏನಾಗಲಿದೆಯೋ ಎಂಬ ಭಯದಲ್ಲೇ ಜನರು ಕಳೆಯುತ್ತಿದ್ದಾರೆ. ಕ್ಷಣ ಕ್ಷಣಕ್ಕೂ ಭೀಕರತೆ ಹೆಚ್ಚುತ್ತಿದೆ. ಬಂಕರ್‌ಗಳಲ್ಲಿ ಜನರು ರಕ್ಷಣೆ ಪಡೆಯುತ್ತಿದ್ದಾರೆ. ಅವರಿಗೆ ಊಟ, ತಿಂಡಿಯ ವ್ಯವಸ್ಥೆ ಇಲ್ಲವಾಗಿದೆ.