
ಟೇಕಾಫ್ ಆಗ್ತಿದ್ದಂತೆ ಧರೆಗುರುಳಿದ ಶೌರ್ಯ ಏರ್‌ಲೈನ್ಸ್ ವಿಮಾನ; ಪತನದ ಭಯಾನಕ ವಿಡಿಯೋ ಸೆರೆ
ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಪತನಗೊಂಡು, ಬೆಂಕಿ ಹತ್ತಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಈ ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 19 ಜನರು ಪ್ರಯಾಣಿಸುತ್ತಿದ್ದರು.
ಬುಧವಾರ ಬೆಳಗ್ಗೆ 11 ಗಂಟೆಗೆ ಶೌರ್ಯ ಏರ್‌ಲೈನ್ಸ್ ವಿಮಾನ ತ್ರಿಭುವನ್ ಏರ್‌ಪೋರ್ಟ್‌ನಿಂದ ಪೊಖರಾದತ್ತ ಹೊರಟಿತ್ತು. ಟೇಕಾಫ್ ಆಗುತ್ತಿದ್ದಂತೆ ವಿಮಾನ ಪತನಗೊಂಡು ಬೆಂಕಿ ಹೊತ್ತುಕೊಂಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ