Russia Ukraine War: ಉಕ್ರೇನ್‌ನಲ್ಲಿರುವ ಕನ್ನಡಿಗರನ್ನು ಸೇಫ್‌ ಆಗಿ ಕರೆತರಬೇಕು: ಸಿದ್ದರಾಮಯ್ಯ

ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಭಾರತ ಸರ್ಕಾರ ಮುಂದಾಗಬೇಕು, ಸುರಕ್ಷಿತವಾಗಿ ಭಾರತಕ್ಕೆ ಕರೆ ತರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

First Published Feb 25, 2022, 3:42 PM IST | Last Updated Feb 25, 2022, 3:42 PM IST

ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಭಾರತ ಸರ್ಕಾರ ಮುಂದಾಗಬೇಕು, ಸುರಕ್ಷಿತವಾಗಿ ಭಾರತಕ್ಕೆ ಕರೆ ತರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.  ಉಕ್ರೇನ್‌ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆತರಲು ಕೆಲಸ ಮಾಡುತ್ತಿದ್ದೇವೆ. ಅಲ್ಲಿನ ರಾಯಭಾರಿ ಕಚೇರಿ ಜತೆ ನಿರಂತರ ಸಂಪರ್ಕದಲ್ಲಿದ್ದು, ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Russia Ukraine War ಗಡಿಭಾಗದ ದೇಶಗಳ ಮೂಲಕ ಭಾರತೀಯರ ರಕ್ಷಣೆ

4 ದೇಶಗಳಿಗೆ ಅಧಿಕಾರಿಗಳ ತಂಡಗಳನ್ನು ರವಾನಿಸಿ ಭಾರತೀಯರನ್ನು ರಕ್ಷಣೆ ಮಾಡಲಾಗುತ್ತಿದೆ. ಉಕ್ರೇನ್ ಗಡಿ ಭಾಗದ ದೇಶಗಳಿಗೆ ತಂಡಗಳನ್ನು ಕಳುಹಿಸಿ, ಅಲ್ಲಿಂದ ಭಾರತೀಯರನ್ನು ಏರ್‌ಲಿಫ್ಟ್ ಮಾಡಲಾಗುತ್ತಿದೆ. ಉಕ್ರೇನ್ ಕೂಡಾ ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುತ್ತಿದೆ.