Russia-Ukraine War: ಅನ್ನ-ನೀರಿಲ್ಲ, ನೀರಿಗಾಗಿ ಮನೆ ಮುಂದೆ ಬೀಳುವ ಹಿಮದ ಹನಿಯೇ ಆಸರೆ
ರಷ್ಯಾ -ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ. 160 ಕ್ಕೂ ಹೆಚ್ಚು ಶಿಕ್ಷಣ ಕೇಂದ್ರಗಳು ಉಡೀಸಾಗಿದೆ. ಬಂಕರ್ ನಲ್ಲೇ ಸಾವಿರಾರು ಮಂದಿ ಆಶ್ರಯ ಪಡೆದಿದ್ಧಾರೆ. ಅನ್ನ, ನೀರು, ಯಾವುದೂ ಇಲ್ಲದೇ ಬಂಕರ್‌ನಲ್ಲಿ ಸಾವಿರಾರು ಮಂದಿ ಪರದಾಡುತ್ತಿದ್ದಾರೆ.
ಲಕ್ನೋ (ಮಾ. 05): ರಷ್ಯಾ -ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ. 160 ಕ್ಕೂ ಹೆಚ್ಚು ಶಿಕ್ಷಣ ಕೇಂದ್ರಗಳು ಉಡೀಸಾಗಿದೆ. ಬಂಕರ್ ನಲ್ಲೇ ಸಾವಿರಾರು ಮಂದಿ ಆಶ್ರಯ ಪಡೆದಿದ್ಧಾರೆ. ಅನ್ನ, ನೀರು, ಯಾವುದೂ ಇಲ್ಲದೇ ಬಂಕರ್‌ನಲ್ಲಿ ಸಾವಿರಾರು ಮಂದಿ ಪರದಾಡುತ್ತಿದ್ದಾರೆ. ಮನೆ ಮುಂದೆ ಬಿಳುವ ಹಿಮದ ಹನಿಯೇ ನೀರಿಗೆ ಆಸರೆಯಾಗಿದೆ. ಕಳೆದೆರಡು ದಿನಗಳಿಂದ ಅನ್ನ, ನೀರಿಲ್ಲದೇ ಪರದಾಡುತ್ತಿದ್ದಾರೆ.
ಇನ್ನೊಂದೆಡೆ ಮೈನಸ್ ಡಿಗ್ರಿ ಉಷ್ಣಾಂಶದಲ್ಲಿ ಕನ್ನಡಿಗರು ಕಷ್ಟಪಡುತ್ತಿದ್ದಾರೆ. ನಮ್ಮನ್ನು ರಕ್ಷಿಸಿ' ಎಂದು ಕಣ್ಣೀರಿಡುತ್ತಾರೆ. ಕರ್ನಾಟಕದ 10 ವಿದ್ಯಾರ್ಥಿಗಳು ಸೇರಿ 800 ಭಾರತೀಯರು ಸಿಲುಕಿದ್ದಾರೆ.