ಮೋದಿ ಕಟ್ಟಿ ಹಾಕಲು ಚೀನಾ ಚಕ್ರವ್ಯೂಹ: ವರದಿಯಿಂದ ಸಂಚು ಬಹಿರಂಗ!
ಮೋದಿಯನ್ನು ಕಟ್ಟಿ ಹಾಕಲು ಅಮೆರಿಕ ಅಧ್ಯಕ್ಷರಿಗೆ ತೊಡಕುಂಟು ಮಾಡಲು ಚೀನಾ ಸಜ್ಜಾಗಿದ್ಯಾ? ಮೋದಿ ವಿರುದ್ಧದ ಮಸಲತ್ತಿನಿಂದ ಟ್ರಂಪ್ ಅಧ್ಯಕ್ಷ ಪಟ್ಟಕ್ಕೆ ಕುತ್ತಾಗುತ್ತಾ? ಇಂತಹುದ್ದೊಂದು ಅನುಮಾನ ಸದ್ಯ ಕಾಡಲಾರಂಭಿಸಿದೆ. ಇದಕ್ಕೆ ಪೂರಕವಾಗಿ ಗುಪ್ತಚರ ಇಲಾಖೆ ನೀಡಿದ ವರದಿಯೂ ಪೂರಕವಾಗಿದ್ದು, ಇದು ಅಮೆರಿಕ ಅಧ್ಯಕ್ಷರನ್ನು ನಡುಗಿ ಹೋಗುವಂತೆ ಮಾಡಿದೆ.
ವಾಷಿಂಗ್ಟನ್(ಆ. 11):ಮೋದಿಯನ್ನು ಕಟ್ಟಿ ಹಾಕಲು ಅಮೆರಿಕ ಅಧ್ಯಕ್ಷರಿಗೆ ತೊಡಕುಂಟು ಮಾಡಲು ಚೀನಾ ಸಜ್ಜಾಗಿದ್ಯಾ? ಮೋದಿ ವಿರುದ್ಧದ ಮಸಲತ್ತಿನಿಂದ ಟ್ರಂಪ್ ಅಧ್ಯಕ್ಷ ಪಟ್ಟಕ್ಕೆ ಕುತ್ತಾಗುತ್ತಾ? ಇಂತಹುದ್ದೊಂದು ಅನುಮಾನ ಸದ್ಯ ಕಾಡಲಾರಂಭಿಸಿದೆ. ಇದಕ್ಕೆ ಪೂರಕವಾಗಿ ಗುಪ್ತಚರ ಇಲಾಖೆ ನೀಡಿದ ವರದಿಯೂ ಪೂರಕವಾಗಿದ್ದು, ಇದು ಅಮೆರಿಕ ಅಧ್ಯಕ್ಷರನ್ನು ನಡುಗಿ ಹೋಗುವಂತೆ ಮಾಡಿದೆ.
ಅಮೆರಿಕಾ ಅಧ್ಯಕ್ಷ ಚುನಾವಣೆ ಶೀಘ್ರದಲ್ಲೇ ನಡೆಯಲಿದೆ. ಆದರೆ ಈ ಚುನಾವಣೆಯಿಂದ ಕೇವಲ ಅಮೆರಿಕ ಚುನಾವಣೆಯಷ್ಟೇ ನಿರ್ಧಾರವಾಗುವುದಿಲ್ಲ, ಬದಲಾಗಿ ಈ ಬಾರಿ ನಡೆಯುವ ಚುನಾವಣೆಯಿಂದ ಭಾರತದ ಭವಿಷ್ಯವನ್ನೂ ನಿರ್ಧರಿಸಲಿದೆ. ಇದು ಕೇವಲ ಯಾರೋ ಒಬ್ಬರನ್ನು ಅಧ್ಯಕಕ್ಷರ ಗದ್ದುಗೆಗೆ ಏರಿಸಲು ಅಲ್ಲ, ನಮ್ಮ ದೇಶದ ಪ್ರಧಾನಿ ಮೋದಿ ಶಕ್ತಿ ಕುಂದಿಸಲೂ ಇದು ನಡೆಯುತ್ತಿದೆ. ಏನಿದರ ಮರ್ಮ ಅಂತೀರಾ? ಇಲ್ಲಿದೆ ನೋಡಿ ವಿವರ