#Trending: ಪರಮಾಧಿಕಾರ ಬಳಸಿದ ಟ್ರಂಪ್, ಅಮೆರಿಕದಲ್ಲೂ ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಬ್ರೇಕ್!
ಕೊರೋನಾ ಅಟ್ಟಹಾಸ ಕಡಿಮೆಯಾಗುತ್ತಿದೆ ಎನ್ನುವಷ್ಟರಲ್ಲಿ ಬ್ರಿಟನ್‌ನಲ್ಲಿ ಪತ್ತೆಯಾದ ಇದರ ಹೊಸ ತಳಿ ವಿಶ್ವದ ನಿದ್ದೆಗೆಡಿಸಿತ್ತು. ಆದರೀಗ ಇದರ ಬೆನ್ನಲ್ಲೇ ಆಫ್ರಿಕಾದ ಕೊರೋನಾ ವೈರಸ್ ತಳಿ ಮತ್ತೆ ಆತಂಕ ಸೃಷ್ಟಿಸಿದೆ. ಈ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ದ. ಆಫ್ರಿಕಾದಿಂದ ಆಗಮಿಸುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ.
ವಾಷಿಂಗ್ಟನ್(ಡಿ.24) ಕೊರೋನಾ ಅಟ್ಟಹಾಸ ಕಡಿಮೆಯಾಗುತ್ತಿದೆ ಎನ್ನುವಷ್ಟರಲ್ಲಿ ಬ್ರಿಟನ್‌ನಲ್ಲಿ ಪತ್ತೆಯಾದ ಇದರ ಹೊಸ ತಳಿ ವಿಶ್ವದ ನಿದ್ದೆಗೆಡಿಸಿತ್ತು. ಆದರೀಗ ಇದರ ಬೆನ್ನಲ್ಲೇ ಆಫ್ರಿಕಾದ ಕೊರೋನಾ ವೈರಸ್ ತಳಿ ಮತ್ತೆ ಆತಂಕ ಸೃಷ್ಟಿಸಿದೆ. ಈ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ದ. ಆಫ್ರಿಕಾದಿಂದ ಆಗಮಿಸುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ.
ಇನ್ನು ಅತ್ತ ಕೊರೋನಾದಿಂದ ಜೀವನ್ಮರಣ ಸ್ಥಿತಿಯಲ್ಲಿದ್ದ ನಾಲ್ಕು ವಾರ ವೆಂಟಿಲೇಟರ್‌ನಲ್ಲಿ ಕಳೆದ ವ್ಯಕ್ತಿಯೊಬ್ಬ ಕವೈದ್ಯ ಲೋಕವನ್ನೇ ಅಚ್ಚರಿಗೆ ದೂಡಿ ಚೇತರಿಸಿಕೊಂಡಿದ್ದಾನೆ. ಈ ಮೂಲಕ ಆತ್ಮಸ್ಥೈರ್ಯವಿದ್ದರೆ ಏನೂ ಅಸಾಧ್ಯವಲ್ಲ ಎಂಬುವುದನ್ನು ಸಾಧಿಸಿ ತೋರಿಸಿದ್ದಾನೆ. ಇಷ್ಟೇ ಅಅಲ್ಲದೇ ಇಂದು ಜಾಗತಿಕ ಮಟ್ಟದಲ್ಲಿ ಟ್ರೆಂಡ್ ಆದ ಸುದ್ದಿಗಳು ಇಲ್ಲಿವೆ ನೋಡಿ