WHO ವಿರುದ್ಧ ತಿರುಗಿ ಬಿದ್ದ ಅಮೆರಿಕ, ಗಂಭೀರ ಆರೋಪ!

ವಿಶ್ವದ ದೊಡ್ಡಣ್ಣ ಅಮೆರಿಕ ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ತಿರುಗಿ ಬಿದ್ದಿದೆ. ಕೊರೋನಾ ಅಪಾಯದ ಕುರಿತು ಮಾಹಿತಿ ಇದ್ದರೂ ವಿಶ್ವ ಆರೋಗ್ಯ ಸಂಸ್ಥೆ ಮುಚ್ಚಿಟ್ಟಿದೆ ಎಂಬ ಗಂಭೀರ ಆರೋಪ ಮಾಡಿದೆ. 

Share this Video
  • FB
  • Linkdin
  • Whatsapp

ವಾಷಿಂಗ್ಟನ್(ಏ.08): ವಿಶ್ವದ ದೊಡ್ಡಣ್ಣ ಅಮೆರಿಕ ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ತಿರುಗಿ ಬಿದ್ದಿದೆ. ಕೊರೋನಾ ಅಪಾಯದ ಕುರಿತು ಮಾಹಿತಿ ಇದ್ದರೂ ವಿಶ್ವ ಆರೋಗ್ಯ ಸಂಸ್ಥೆ ಮುಚ್ಚಿಟ್ಟಿದೆ ಎಂಬ ಗಂಭೀರ ಆರೋಪ ಮಾಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೌದು ಅಮರಿಇಕಾ ಅಧ್ಯಕ್ಷ ಇಂತುದ್ದೊಂದು ಗಂಭೀರ ಆರೋಪ ಮಾಡಿದ್ದು, ಡಬ್ಲ್ಯೂಎಚ್‌ಒ ಒಂದು ತಿಂಗಳ ಮೊದಲೇ ಎಚ್ಚರಿಸಬಹುದಿತ್ತು, ಆದರೆ ಅದು ಎಚ್ಚರಿಸಿಲ್ಲ ಎಂದಿದ್ದಾರೆ.

ಅಲ್ಲದೇ ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರವಾಗಿದೆ ಎಂದೂ ಆರೋಪಿಸಿದ್ದಾರೆ.

Related Video