ಅನುಮಾನಾಸ್ಪದ ಬ್ಯಾಗ್ ಪತ್ತೆ; ಯಾದಗಿರಿ ಬಸ್ ನಿಲ್ದಾಣದಲ್ಲಿ ಟೆನ್ಷನ್​..ಟೆನ್ಷನ್​..!

ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಪ್ರಕರಣದ ನಂತರ ಯಾದಗಿರಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಕೂಡಲೇ ಸ್ಥಳಕ್ಕೆ ಡಿವೈಎಸ್ಪಿ ಶರಣಪ್ಪ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬ್ಯಾಗ್‌ನಲ್ಲಿ ಹಣ ಹಾಗೂ ಬಟ್ಟೆ ಪತ್ತೆಯಾಗಿದೆ. ಜನರ ಆತಂಕ, ಭಯ ನಿವಾರಿಸಿದ್ದಾರೆ ಪೊಲೀಸರು. ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. 
 

Share this Video
  • FB
  • Linkdin
  • Whatsapp

ಯಾದಗಿರಿ (ಜ. 21): ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಪ್ರಕರಣದ ನಂತರ ಯಾದಗಿರಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.

ಏರ್‌ಪೋರ್ಟ್‌ನಲ್ಲಿ ಬಾಂಬ್ ಪ್ರಕರಣ; ಮಂಗಳೂರಿಗೆ ಎನ್‌ಐಎ ತಂಡ

ಕೂಡಲೇ ಸ್ಥಳಕ್ಕೆ ಡಿವೈಎಸ್ಪಿ ಶರಣಪ್ಪ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬ್ಯಾಗ್‌ನಲ್ಲಿ ಹಣ ಹಾಗೂ ಬಟ್ಟೆ ಪತ್ತೆಯಾಗಿದೆ. ಜನರ ಆತಂಕ, ಭಯ ನಿವಾರಿಸಿದ್ದಾರೆ ಪೊಲೀಸರು. ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. 

Related Video