MalayalamNewsableKannadaKannadaPrabhaTeluguTamilBanglaHindiMarathimynation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Vijayapura

ವಿಜಯಪುರ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಅಡ್ವಾಣಿ ಯಾತ್ರೆಗೂ ಮುಂಚಿನ ಕೊಯಮತ್ತೂರು ಬಾಂಬ್‌ ಸ್ಫೋಟ : ವಿಜಯಪುರದಲ್ಲಿ ಉಗ್ರ ಸೆರೆ
ಅಡ್ವಾಣಿ ಯಾತ್ರೆಗೂ ಮುಂಚಿನ ಕೊಯಮತ್ತೂರು ಬಾಂಬ್‌ ಸ್ಫೋಟ : ವಿಜಯಪುರದಲ್ಲಿ ಉಗ್ರ ಸೆರೆ
ಬಸವಣ್ಣನವರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಡಿವೈಎಸ್ಪಿ ಯಲಿಗಾರ್: ಸಚಿವ ಎಂ.ಬಿ ಪಾಟೀಲ್ ಮೆಚ್ಚುಗೆ
ಬಸವಣ್ಣನವರ ವಚನಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ ಡಿವೈಎಸ್ಪಿ ಯಲಿಗಾರ್: ಸಚಿವ ಎಂ.ಬಿ ಪಾಟೀಲ್ ಮೆಚ್ಚುಗೆ
ಆರ್‌.ಅಶೋಕ ಮೊದಲು ತಮ್ಮ ಖುರ್ಚಿ ಉಸಿಕೊಳ್ಳಲಿ: ಸಚಿವ ಎಂ.ಬಿ.ಪಾಟೀಲ ಟಾಂಗ್
ಆರ್‌.ಅಶೋಕ ಮೊದಲು ತಮ್ಮ ಖುರ್ಚಿ ಉಸಿಕೊಳ್ಳಲಿ: ಸಚಿವ ಎಂ.ಬಿ.ಪಾಟೀಲ ಟಾಂಗ್
RSS Leader's Statement: ಹೊಸಬಾಳೆ ಅವರ ಮನಸು 'ಮನುಸ್ಮೃತಿ' ತೋರಿಸಿದೆ: ಮಾಜಿ ಶಾಸಕ ಕಿಡಿ
RSS Leader's Statement: ಹೊಸಬಾಳೆ ಅವರ ಮನಸು 'ಮನುಸ್ಮೃತಿ' ತೋರಿಸಿದೆ: ಮಾಜಿ ಶಾಸಕ ಕಿಡಿ
ಕಾಂಗ್ರೆಸ್‌ನಲ್ಲಿ ಕ್ರಾಂತಿ ನಡೆಯಲ್ಲ, ಎಲ್ಲ ಹೈಕಮಾಂಡ್ ನಿರ್ಧಾರ: ಸಚಿವ ಎಂ.ಬಿ.ಪಾಟೀಲ
ಕಾಂಗ್ರೆಸ್‌ನಲ್ಲಿ ಕ್ರಾಂತಿ ನಡೆಯಲ್ಲ, ಎಲ್ಲ ಹೈಕಮಾಂಡ್ ನಿರ್ಧಾರ: ಸಚಿವ ಎಂ.ಬಿ.ಪಾಟೀಲ
ಶಾಲೆಗೆ ತೆರಳುತ್ತಿದ್ದ ನೆಚ್ಚಿನ ಶಿಕ್ಷಕ ಬೈಕ್ ಅಪಘಾತದಲ್ಲಿ ಸಾವು, ಮಕ್ಕಳ ಕಣ್ಣೀರು
ಶಾಲೆಗೆ ತೆರಳುತ್ತಿದ್ದ ನೆಚ್ಚಿನ ಶಿಕ್ಷಕ ಬೈಕ್ ಅಪಘಾತದಲ್ಲಿ ಸಾವು, ಮಕ್ಕಳ ಕಣ್ಣೀರು
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ? ಜಲಾಶಯ ನಿರ್ಮಾಣದ ಆಯುಷ್ಯ ಎಷ್ಟು ?ಹಾಡುಹಗಲೇ ವೇಶ್ಯಾವಾಟಿಕೆ ದಂಧೆ; ಮುದ್ದೇಬಿಹಾಳ ಸಾಂಗವಿ ಲಾಡ್ಜ್ ಮೇಲೆ ಪೊಲೀಸರ ಯಶಸ್ವಿ ದಾಳಿ!ಜಮೀನು ಕಳೆದುಕೊಂಡಿರುವ ಸಂತ್ರಸ್ತರ ಮಕ್ಕಳಿಗೆ ಶೇ.50 ಉದ್ಯೋಗ ಮೀಸಲಿಡಿ: ಸಚಿವ ಶಿವಾನಂದ ಪಾಟೀಲ್Canara Bank Robbery: ವಿಜಯಪುರದ ಕೆನರಾ ಬ್ಯಾಂಕಲ್ಲಿ ₹52 ಕೋಟಿ ಚಿನ್ನಾಭರಣ ದರೋಡೆ! ಖದೀಮರು ದೋಚಿದ್ದು ಹೇಗೆ?

ಇನ್ನಷ್ಟು ಸುದ್ದಿ

Alamatti Dam: ಕಾನೂನು ತೊಡಕು ಇಲ್ಲದಿದ್ದರೆ ಆಲಮಟ್ಟಿ 1 ಮೀ. ಎತ್ತರ: ಸಚಿವ ಎಂ.ಬಿ.ಪಾಟೀಲ್
Alamatti Dam: ಕಾನೂನು ತೊಡಕು ಇಲ್ಲದಿದ್ದರೆ ಆಲಮಟ್ಟಿ 1 ಮೀ. ಎತ್ತರ: ಸಚಿವ ಎಂ.ಬಿ.ಪಾಟೀಲ್

ಆಲಮಟ್ಟಿ ಆಣೆಕಟ್ಟನ್ನು ಕೇವಲ 1 ಮೀಟರ್ ಎತ್ತರಕ್ಕೆ ಕಾನೂನಾತ್ಮಕ ಸಮಸ್ಯೆ ಇಲ್ಲವಾದರೆ ಮಾಡಲು ಅಡ್ಡಿಯಿಲ್ಲ. ಈ ಬಗ್ಗೆ ಕಾನೂನು ತಜ್ಞರ ತಂಡದ ಜೊತೆ ಸಮಾಲೋಚನೆ ಮಾಡಲಾಗುವುದು ಎಂದು ಸಚಿವ ಡಾ। ಎಂ.ಬಿ.ಪಾಟೀಲ್ ಹೇಳಿದರು.

ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ  ಹೃದಯಾಘಾತ ಉಸಿರು ಚೆಲ್ಲಿದ ಯುವಕ
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ
ವಿಜಯಪುರದಲ್ಲಿ ಮದುವೆ ಸಂಭ್ರಮದ ವೇಳೆ 25 ವರ್ಷದ ಯುವಕ ಡಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಹೃದಯಾಘಾತದಿಂದ ಮಹಮ್ಮದ್ ಪೈಗಂಬರ್ ಗಂಗನಹಳ್ಳಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಎಚ್‌.ಡಿ.ಕುಮಾರಸ್ವಾಮಿಗೆ ತಲೆಕೆಟ್ಟಿದೆ, ಅವರೊಬ್ಬ ಮೆಂಟಲ್‌: ಡಿ.ಕೆ.ಶಿವಕುಮಾರ್‌
ಎಚ್‌.ಡಿ.ಕುಮಾರಸ್ವಾಮಿಗೆ ತಲೆಕೆಟ್ಟಿದೆ, ಅವರೊಬ್ಬ ಮೆಂಟಲ್‌: ಡಿ.ಕೆ.ಶಿವಕುಮಾರ್‌

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಒಬ್ಬ ಮೆಂಟಲ್. ಅವರ ಮಾನಸಿಕ ಆರೋಗ್ಯ ಹದಗೆಟ್ಟಿರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹರಿಹಾಯ್ದಿದ್ದಾರೆ.

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: 6 ಜನರ ದಾರುಣ ಸಾವು!
ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: 6 ಜನರ ದಾರುಣ ಸಾವು!

ಸೊಲ್ಲಾಪುರದ ಕಡೆ ಹೊರಟ್ಟಿದ್ದ ಮಹಿಂದ್ರಾ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಹೆದ್ದಾರಿ ವಿಭಜಕ ಹಾರಿ ಎದುರಿಗೆ ಬರುತ್ತಿದ್ದ ಮುಂಬೈಯಿಂದ ಬಳ್ಳಾರಿ ಕಡೆಗೆ ಹೊರಟ್ಟಿದ್ದ ವಿ.ಆರ್.ಎಲ್‌.ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ.

ದಿನಾ ಬೆಳಗ್ಗೆ ಎದ್ದ ಕೂಡಲೇ ಮುಸ್ಲಿಮರ ಬಗ್ಗೆ ಮಾತಾಡುವ ಬಿಜೆಪಿಯವರು, ನಾಡು ದೇಶಕ್ಕೆ ಕೊಡುಗೆ ಏನು?
ದಿನಾ ಬೆಳಗ್ಗೆ ಎದ್ದ ಕೂಡಲೇ ಮುಸ್ಲಿಮರ ಬಗ್ಗೆ ಮಾತಾಡುವ ಬಿಜೆಪಿಯವರು, ನಾಡು ದೇಶಕ್ಕೆ ಕೊಡುಗೆ ಏನು?

ಬಡವರ ನೋವು, ಮಹಿಳೆಯರ ಸಂಕಷ್ಟ ಅರಿತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಸಂಕಷ್ಟಕ್ಕೆ ಸ್ಪಂಧಿಸಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಳ್ಳುವಂತಾಗಿದೆ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.

ಬಿಜೆಪಿಯವರಿಗೆ ಪಾಕಿಸ್ತಾನ, ದೇವಸ್ಥಾನ ಬಿಟ್ಟು ಬೇರೆ ವಿಷಯವೇ ಇಲ್ಲ: ಮಧು ಬಂಗಾರಪ್ಪ
ಬಿಜೆಪಿಯವರಿಗೆ ಪಾಕಿಸ್ತಾನ, ದೇವಸ್ಥಾನ ಬಿಟ್ಟು ಬೇರೆ ವಿಷಯವೇ ಇಲ್ಲ: ಮಧು ಬಂಗಾರಪ್ಪ

ಭರವಸೆ ನೀಡಿದಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದ್ದೇವೆ. ಇದನ್ನು ಸಹಿಸದ ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಹಾಸ್ಯ ಮಾಡುವುದಲ್ಲದೇ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಟೀಕಿಸುತ್ತಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಿಎಂ, ಕಾಂಗ್ರೆಸ್ ಸರ್ಕಾರವನ್ನು ಯಾರೂ ಏನು ಮಾಡಲು ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್
ಸಿಎಂ, ಕಾಂಗ್ರೆಸ್ ಸರ್ಕಾರವನ್ನು ಯಾರೂ ಏನು ಮಾಡಲು ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್

ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರವನ್ನು ಯಾರೂ ಏನು ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು. 
 
ಕರ್ನಾಟಕಕ್ಕೆ ಮತ್ತೆರಡು ರೈಲು ಹೊಸ ಯೋಜನೆ; ಉಕ್ಕಿನ ನಗರಿಗೆ ವೈಭವದ ಗರಿ, ಬಡ ಜಿಲ್ಲೆಗೆ ಆರ್ಥಿಕ ಸಿರಿ!
ಕರ್ನಾಟಕಕ್ಕೆ ಮತ್ತೆರಡು ರೈಲು ಹೊಸ ಯೋಜನೆ; ಉಕ್ಕಿನ ನಗರಿಗೆ ವೈಭವದ ಗರಿ, ಬಡ ಜಿಲ್ಲೆಗೆ ಆರ್ಥಿಕ ಸಿರಿ!

ಕರ್ನಾಟಕಕ್ಕೆ ಆಲಮಟ್ಟಿ-ಯಾದಗಿರಿ ಮತ್ತು ಚನ್ನಗಿರಿ-ಭದ್ರಾವತಿ ನಡುವೆ ಎರಡು ಹೊಸ ರೈಲು ಮಾರ್ಗಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸಿದೆ. ಈ ಯೋಜನೆಗಳು ರಾಜ್ಯದ ರೈಲು ಸಂಪರ್ಕವನ್ನು ಹೆಚ್ಚಿಸುವುದರ ಜೊತೆಗೆ ಪ್ರಾದೇಶಿಕ ವ್ಯಾಪಾರ ಮತ್ತು ಆರ್ಥಿಕ ಚಲನಶೀಲತೆಗೆ ಅನುಕೂಲವಾಗಲಿದೆ.

ವಿಜಯಪುರ ಅಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ! ಕೈ ಇಟ್ಟಲ್ಲೆಲ್ಲಾ ಕಂತೆ ಕಂತೆ ನೋಟು!
ವಿಜಯಪುರ ಅಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ! ಕೈ ಇಟ್ಟಲ್ಲೆಲ್ಲಾ ಕಂತೆ ಕಂತೆ ನೋಟು!

ವಿಜಯಪುರ ಜಿಲ್ಲೆಯ ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತರ್ಲೆ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಕೋಟಿಗಟ್ಟಲೆ ಅಕ್ರಮ ಆಸ್ತಿ ಪತ್ತೆಯಾಗಿದೆ. ಚಿನ್ನ, ಬೆಳ್ಳಿ, ನಗದು ಹಣ ಸೇರಿದಂತೆ ಐಷಾರಾಮಿ ವಸ್ತುಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಕೋಟಿ ಮೌಲ್ಯದ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿರುವ ಮಾಹಿತಿಯೂ ಲಭ್ಯವಾಗಿದೆ.

ಪಾಕ್ ವಿರುದ್ಧ ಯುದ್ಧ ಆರಂಭಿಸಿದ ಗುರಿ ಈಡೇರಿತೇ? : ಕೃಷ್ಣ ಬೈರೇಗೌಡ ಪ್ರಶ್ನೆ
ಪಾಕ್ ವಿರುದ್ಧ ಯುದ್ಧ ಆರಂಭಿಸಿದ ಗುರಿ ಈಡೇರಿತೇ? : ಕೃಷ್ಣ ಬೈರೇಗೌಡ ಪ್ರಶ್ನೆ

ಯುದ್ಧ ಘೋಷಣೆ ಮಾಡಿದಾಗ ನಾವು ಸಂಪೂರ್ಣ ಬೆಂಬಲ ಕೊಟ್ಟಿದ್ದೆವು. ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸಬೇಕು. ಇನ್ನೊಮ್ಮೆ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು ಹಾಗೆ ಪಾಠ ಕಲಿಸಬೇಕು ಎಂದು ಬೆಂಬಲಿಸಿದ್ದೆವು. ಈಗ ಯುದ್ಧದ ಗುರಿ ಈಡೇರಿತಾ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದ್ದಾರೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 257
  • 258
  • 259
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved