ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಯಶವಂತಪುರ ಮತ್ತು ನಾಗಸಂದ್ರ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಪ್ರಸ್ತುತ ಹಸಿರು ಮಾರ್ಗದಲ್ಲಿ ಸಿಲ್ಕ್ ಇನ್‌ಸ್ಟಿಟ್ಯೂಟ್ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಮಾತ್ರ ಮೆಟ್ರೋ ರೈಲುಗಳು 'ಶಾರ್ಟ್-ಲೂಪ್' ಸೇವೆಯಲ್ಲಿ ಸಂಚರಿಸುತ್ತಿವೆ.
ಮೆಟ್ರೋ ಸೇವೆಯನ್ನು ಶೀಘ್ರದಲ್ಲೇ ಪುನರಾರಂಭಿಸಲು BMRCL ತಾಂತ್ರಿಕ ತಂಡವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.
ಈ ತಾಂತ್ರಿಕ ಸಮಸ್ಯೆಯಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆBMRCL ತೀವ್ರ ವಿಷಾದ ವ್ಯಕ್ತಪಡಿಸಿದೆ.
Bengaluru Techies: ಸಿಲಿಂಡರ್ ಇಲ್ಲ, ಮನೆಯಿಂದ ಊಟ ತನ್ನಿ: ಟೆಕ್ಕಿಗಳಿಗೆ ಸೂಚನೆ
Bengaluru ರಸ್ತೆಗಳ ಅಭಿವೃದ್ಧಿಗಾಗಿ ₹510 ಕೋಟಿ ಮೌಲ್ಯದ 14 ಎಕ್ರೆ ಜಮೀನು ವಶಕ್ಕೆ
ಸಂಗಾತಿಯೊಂದಿಗೆ ಭೇಟಿ ನೀಡಬಹುದಾದ ಬೆಂಗಳೂರಿನ ಸುರಕ್ಷಿತ ತಾಣಗಳು; ಫುಲ್ ಸೇಫ್!
ಹೊಸ ವರ್ಷಕ್ಕೆ ಒಂದೇ ದಿನದಲ್ಲಿ ನಮ್ಮ ಮೆಟ್ರೋಗೆ ಕೋಟಿ ಕೋಟಿ ಆದಾಯ