ರಣ್ವೀರ್ ಸಿಂಗ್ ಮತ್ತು ಆಲಿಯಾ ಭಟ್ ಇಬ್ಬರೂ ರೊಮ್ಯಾಂಟಿ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ಇಬ್ಬರ ಫೋಟೋಗಳು ವೈರಲ್ ಆಗಿವೆ.
Image credits: our own
ರಣ್ವೀರ್-ಆಲಿಯಾ
ಬಾಲಿವುಡ್ ಸ್ಟಾರ್ ಆಲಿಯಾ ಭಟ್ ಮತ್ತು ರಣ್ವೀರ್ ಸಿಂಗ್ ರೊಮ್ಯಾಂಟಿಕ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Image credits: our own
ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ
ರಣ್ವೀರ್ ಸಿಂಗ್ ಮತ್ತು ಆಲಿಯಾ ಭಟ್ ಇಬ್ಬರೂ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈ ಸಿನಿಮಾಗಾಗಿ ಇಬ್ಬರೂ ರೊಮ್ಯಾಂಟಿಕ್ ಮೂಡ್‌ಗೆ ಜಾರಿದ್ದಾರೆ.
Image credits: our own
ಲುಕ್ ಟೆಸ್ಟ್
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾಗೆ ಲುಕ್ ಟೆಸ್ಟ್ ಮಾಡಿದ ಫೋಟೋಗಳು ಈಗ ವೈರಲ್ ಆಗಿವೆ. ಈ ಫೋಟೋಗಳನ್ನು ಕರಣ್ ಜೋಹರ್ ಹಂಚಿಕೊಂಡಿದ್ದಾರೆ.
Image credits: our own
ಗಲ್ಲಿ ಬಾಯ್ ಮತ್ತೆ ಒಂದಾದ ಜೋಡಿ
ಕರಣ್ ಜೋಹರ್ ಮತ್ತು ಆಲಿಯಾ ಭಟ್ ಗಲ್ಲಿ ಬಾಯ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಗಲ್ಲಿ ಬಾಯ್ ಸೂಪರ್ ಸಕ್ಸಸ್ ಆಗಿತ್ತು. ಇದೀಗ ಮತ್ತೆ ಒಟ್ಟಿಗೆ ನಟಿಸಿದ್ದಾರೆ.
Image credits: our own
ಕರಣ್ ಜೋಹರ್ ನಿರ್ದೇಶನ
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾಗೆ ಕರಣ್ ಜೋಹರ್ ಆಕ್ಷನ್ ಕಟ್ ಹೇಳಿದ್ದಾರೆ. ಅನೇಕ ವರ್ಷದ ಬಳಿಕ ಕರಣ್ ಈ ಸಿನಿಮಾ ಮೂಲಕ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ
Image credits: our own
ಕುತೂಹಲ ಹೆಚ್ಚಿಸಿದ ಸಿನಿಮಾ
ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಈಗಾಗಲೇ ಪೋಸ್ಟರ್ ಹಾಗೂ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದೆ. ಆಲಿಯಾ ಮಗುವಿಗೆ ಜನ್ಮ ನೀಡಿದ ಬಳಿಕ ತೆರೆಮೇಲೆ ಬರುತ್ತಿರುವ ಮೊದಲ ಸಿನಿಮಾ ಇದಾಗಿದೆ.