Cine World
ದೀಪಿಕಾ ಪಡುಕೋಣೆ ಒಂದು ಚಿತ್ರಕ್ಕೆ 20 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ.
ಪ್ರಿಯಾಂಕಾ ಚೋಪ್ರಾ ಒಂದು ಚಿತ್ರಕ್ಕೆ 15ರಿಂದ 20 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ.
ಆಲಿಯಾ ಭಟ್ ಒಂದು ಪಾತ್ರಕ್ಕೆ 10 ರಿಂದ 15 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ.
ಕರೀನಾ ಕಪೂರ್ ಖಾನ್ 8 ರಿಂದ 18 ಕೋಟಿ ರೂಪಾಯಿವರೆಗೆ ಸಂಭಾವನೆ ಪಡೆಯುತ್ತಾರೆ.
ಮಾಧ್ಯಮ ವರದಿಗಳ ಪ್ರಕಾರ ಶ್ರದ್ಧಾ ಕಪೂರ್ ಒಂದು ಚಿತ್ರಕ್ಕೆ 5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ.
ತಮನ್ನಾ ಭಾಟಿಯಾ 'ಸ್ತ್ರೀ 2' ಚಿತ್ರದ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದರು. ಮೂರು ನಿಮಿಷಗಳ ದೃಶ್ಯಕ್ಕೆ 1 ಕೋಟಿ ರೂಪಾಯಿ ಪಡೆದಿದ್ದಾರೆ.