Cine World
ಬಾಲಿವುಡ್ ಹಾಟ್ ನಟಿ ದಿಶಾ ಪಟಾಣಿ ಮತ್ತಷ್ಟು ಹಾಟ್ ಆಗಿದ್ದಾರೆ. ಹೊಸ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಲ್‌ಚಲ್ ಎಬ್ಬಿಸಿವೆ.
ದಿಶಾ ಫೋಟೋಗೆ ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ.ಇನ್ನು ಅನೇಕರು ಟ್ರೋಲ್ ಮಾಡುತ್ತಿದ್ದಾರೆ.
ದಿಶಾ ಪಟಾಣಿ ಹಾಟ್ ಫೋಟೋಗಳಿಗೆ ನೆಟ್ಟಿಗರು ಪ್ಲಾಸ್ಟಿಕ್ ಸರ್ಜಾರಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಕಪ್ಪು ಬಣ್ಣದ ಡ್ರೆಸ್‌ನಲ್ಲಿ ದಿಶಾ ಪೋಸ್ ನೀಡಿದ್ದಾರೆ.
ದಿಶಾ ಪಟಾಣಿ ಶೇರ್ ಮಾಡುವ ಫೋಟೋಗಳು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿವೆ. ಆದರೆ ಯಾವುದಕ್ಕೂ ದಿಶಾ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ.
ಕ್ಯಾಲ್ವಿನ್ ಕ್ಲೀನ್ ಅವರ ಒಳ ಉಡುಪಿನ ಫೋಟೋಶೂಟ್‌ಗೆ ದಿಶಾ ಈ ಪರಿ ಹಾಟ್ ಆಗಿದ್ದಾರೆ.
ದಿಶಾ ಪಟಾಣಿ ಕೊನೆಯದಾಗಿ ಏಕ್ ವಿಲನ್ ರಿಟರ್ನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಆದರೆ ಆ ಸಿನಿಮಾ ಹೇಳಿಕೊಳ್ಳುವಷ್ಟು ಸಕ್ಸಸ್ ಕಂಡಿಲ್ಲ.
ದಿಶಾ ಪಟಾಣಿ ಸದ್ಯ ಸೌತ್ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್ ಜೊತೆ ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನಟ ಸೂರ್ಯ ಜೊತೆ ನಟಿಸುತ್ತಿದ್ದಾರೆ.
ಬಾಡಿಕಾನ್ ಬಟ್ಟೆಯಲ್ಲಿ ಜಾನ್ವಿ ಮಿಂಚಿಂಗ್: ಬೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
ದೇವರಾಗಿಬಿಟ್ಟರು ಬಾಲಿವುಡ್ ನಟ-ನಟಿಯರು;ಕೋಟಿಯಲ್ಲಿ ಹಣ ಪಡೆದರೂ ಫ್ಲಾಪ್ ಯಾಕೆ?
ಮುಂಬೈನಲ್ಲಿ ಕಾಣಿಸಿಕೊಂಡ ಸಮಂತಾ: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್
ಮಿರ ಮಿರ ಮಿಂಚಿದ ರಾಕುಲ್ ಪ್ರೀತ್ ಸಿಂಗ್: ಫೋಟೋ ವೈರಲ್